ಸೆ 28ರಿಂದ 30ರವರೆಗೆ ಮುಷ್ಕರಕ್ಕೆ ಬ್ಯಾಂಕ್ ಸಂಘಟನೆಗಳ ಕರೆ; ಸತತ ಐದು ದಿನ ಸೇವೆಗೆ ಅಡ್ಡಿ ಸಾಧ್ಯತೆ
ನವದೆಹಲಿ: ಸೆಪ್ಟೆಂಬರ್ 28ರಿಂದ 30ರವರೆಗೆ ಮೂರು ದಿನಗಳ ಮುಷ್ಕರಕ್ಕೆ ಬ್ಯಾಂಕ್ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ವಲಯದ ಬ್ಯಾಂಕುಗಳು (PSB) ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ…
