ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 814 ಉಪನ್ಯಾಸಕರ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಒಟ್ಟು 814 ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ರಾಜ್ಯ ಸರ್ಕಾರ…

KPSC ನೇಮಕಾತಿ ಹಗರಣ: ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಹಾಗೂ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅತ್ಯಂತ…

ರಾಜ್ಯದ ರೈತರು, ಜನರ ರಕ್ಷಣೆ ನನಗೆ ಮುಖ್ಯ. ಅದಕ್ಕೆ ಬದ್ಧನಾಗಿದ್ದೇನೆ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ‘ರಾಜ್ಯದ ರೈತರು, ಜನರ ರಕ್ಷಣೆ ನನಗೆ ಮುಖ್ಯ. ಅದಕ್ಕೆ ಬದ್ಧನಾಗಿದ್ದೇನೆ. ದೊರೆತಿರುವ ಈ ಅವಕಾಶವನ್ನು ಬಳಸಿಕೊಂಡು ಎಲ್ಲರನ್ನೂ ರಕ್ಷಣೆ ಮಾಡಬೇಕು. ಸಮಸ್ಯೆಗಳನ್ನು ಇಟ್ಟುಕೊಂಡು ರಾಜಕಾರಣ…

ಮೈಸೂರು ದಸರಾ ಜಂಬೂ ಸವಾರಿ, ಗೋಲ್ಡ್ ಕಾರ್ಡ್ ಆನ್‌ಲೈನ್ ಟಿಕೆಟ್ ಬುಕಿಂಗ್‌ ಆರಂಭ!

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಪ್ರವಾಸಿಗರಿಗೆ ಮೈಸೂರು ಜಿಲ್ಲಾಡಳಿತ ಮಹತ್ವದ ಮಾಹಿತಿ ನೀಡಿದೆ. ಅರಮನೆ ಆವರಣದಲ್ಲಿ ನಡೆಯುವ ವಿಶ್ವಪ್ರಸಿದ್ದ ಜಂಬೂ ಸವಾರಿ, ಸಾಹಸಮಯ…

ಉದ್ಯೋಗ ವಾರ್ತೆ: 860 ಜೈಲರ್​, ವಾರ್ಡರ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಶ್ರೇಣಿಯ 869 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ…

ರೈತರ ಹಿತರಕ್ಷಣೆಗೆ ಸೂಕ್ತ ನಿರ್ಣಯ ಅಂಗೀಕಾರ: ಸಿಎಂ ಡಿ ಕೆ ಶಿವಕುಮಾರ್ ಭರವಸೆ

ಸಕಲೇಶಪುರ : “ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತ ಕೆ. ಕಸ್ತೂರಿರಂಗನ್ ಸಮಿತಿ ವರದಿ ಬಗ್ಗೆ ಚರ್ಚಿಸಲು ಕರೆದಿರುವ ವಿಶೇಷ ಅಧಿವೇಶನದಲ್ಲಿ ರೈತರಿಗೆ ಧಕ್ಕೆಯಾಗದಂತೆ ಸೂಕ್ತ ನಿರ್ಣಯ ಅಂಗೀಕರಿಸಲಾಗುವುದು” ಎಂದು…

ಮಾಜಿ ಸಚಿವ ರಮಾನಾಥ್ ರೈ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

ದಕ್ಷಿಣ ಕನ್ನಡ: ಕರಾವಳಿಯ ಹಿರಿಯ ರಾಜಕಾರಣಿ, ಮಾಜಿ ಸಚಿವ ಬಿ. ರಮಾನಾಥ ರೈ ಅವರಿದ್ದ ಕಾರು ಕಾರ್ಕಳ ಹಾಗೂ ಮೂಡುಬಿದಿರೆ ಸಂಪರ್ಕಿಸುವ ಹೆದ್ದಾರಿಯಲ್ಲಿ ರಸ್ತೆ ಅಪಘಾತಕ್ಕೀಡಾಗಿದೆ. ಅಪಘಾತದ…

ಜಿಯೋಹೋಮ್‌ ಬಳಕೆದಾರರಿಗೆ ಒಂದು ವರ್ಷದ ಅಮೆಜಾನ್ ಪ್ರೈಮ್ ಲೈಟ್ ಉಚಿತ

ಮುಂಬೈ : ಜಿಯೋಹೋಮ್‌ನ 30 ಎಂಬಿಪಿಎಸ್ ಮತ್ತು 100 ಎಂಬಿಪಿಎಸ್ ಯೋಜನೆಗಳನ್ನು ಹೊಂದಿರುವ ಗ್ರಾಹಕರು ಈಗ ಅಮೆಜಾನ್ ಪ್ರೈಮ್ ಲೈಟ್ ಅನ್ನು ಒಂದು ವರ್ಷದವರೆಗೆ ಉಚಿತವಾಗಿ ಪಡೆಯಲಿದ್ದಾರೆ.…

ಅಕ್ಟೋಬರ್.1ರಿಂದ ಸಬ್ಸಿಡಿ ಎಲ್‌ಪಿಜಿ ಸಿಲಿಂಡರ್ ಪಡೆಯಲು ಆಧಾರ್ ಬಯೋಮೆಟ್ರಿಕ್ ಕಡ್ಡಾಯ

ನವದೆಹಲಿ: ದೇಶದಲ್ಲಿ ಗೃಹಬಳಕೆಯ ಅಡುಗೆ ಅನಿಲ ಸಬ್ಸಿಡಿ ವಿತರಣೆಯನ್ನು ಸಂಪೂರ್ಣ ಪಾರದರ್ಶಕಗೊಳಿಸಲು ಹಾಗೂ ಅನರ್ಹ ಫಲಾನುಭವಿಗಳನ್ನು ಹೊರಗಿಡಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ನಿಯಂತ್ರಿತ ಚಿಲ್ಲರೆ ಮಾರಾಟ ದರದಲ್ಲಿ…

ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ ಶಿವಕುಮಾರ್ ಭರವಸೆ

ಬಾಳೆಹೊನ್ನೂರು : “ಕಸ್ತೂರಿ ರಂಗನ್ ವರದಿ ಸೇರಿದಂತೆ ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ. ಪರಿಸರ ಸೂಕ್ಷ್ಮ ವಲಯ ಸೇರಿದಂತೆ ಈ ಭಾಗದ ರೈತರ ಸಮಸ್ಯೆ…