ನಟ ಅರ್ಷದ್ ವಾರ್ಸಿ ಮತ್ತು ಮೆಹರ್ ವಿಜ್ ನಟನೆಯ ಬಂದಾ ಸಿಂಗ್ ‘ಚೌಧರಿ’ ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿತ್ತು. ವೀಕ್ಷಕರು ಕೂಡಾ ಸಿನಿಮಾ ಬಗ್ಗೆ ಫಿದಾ ಆಗಿದ್ದಾರಂತೆ. ಈ ಸಿನಿಮಾದ ಟ್ರೈಲರ್ ಕೂಡಾ ಭಾರೀ ಪ್ರತಿಕ್ರಿಯೆ ಗಿಟ್ಟಿಸಿಕೊಂಡಿದೆ. ಲೈಕ್ಸ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದೆ. ಅದರಂತೆ ಸಿನಿಮಾ ಬಗ್ಗೆಯೂ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರವನ್ನು ಅಭಿಷೇಕ್ ಸಕ್ಸೆನಾ ನಿರ್ದೇಶಿಸಿದ್ದಾರೆ.
Related Posts

ಬಫರ್ ಸ್ಟಾಕ್ಗಾಗಿ ಈರುಳ್ಳಿ ಖರೀದಿ ಬೆಲೆ ಶೇ.13ರಷ್ಟು ಹೆಚ್ಚಳ
ನವದೆಹಲಿ: ರೈತರಿಗೆ ಉತ್ತಮ ಬೆಲೆ ಒದಗಿಸುವ ಹಾಗೂ ಬೆಲೆ ಸ್ಥಿರೀಕರಣ ಬಫರ್ ಸಂಗ್ರಹವನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಬಫರ್ ಸ್ಟಾಕ್ಗಾಗಿ ಈರುಳ್ಳಿ ಖರೀದಿ ಬೆಲೆಯನ್ನು ಶೇ.13ರಷ್ಟು…

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ | Dharmendra Pradhan resigns
ನವದೆಹಲಿ: ನೀಟ್-ಯುಜಿ (NEET-UG) ಸೇರಿದಂತೆ ಸಾಲು ಸಾಲು ಪರೀಕ್ಷಾ ಪೇಪರ್ ಲೀಕ್ ಹಗರಣ ಖಂಡಿಸಿ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ…

ನ್ಯೂ ಓರ್ಲಿಯನ್ಸ್ ನಲ್ಲಿ ಜನಸಂದಣಿಗೆ ವಾಹನ ಡಿಕ್ಕಿ: ಕನಿಷ್ಠ 10 ಸಾವು, 30 ಜನರಿಗೆ ಗಾಯ
ನ್ಯೂ ಓರ್ಲಿಯನ್ಸ್ನ ಫ್ರೆಂಚ್ ಕ್ವಾರ್ಟರ್ನ ಬೋರ್ಬನ್ ಸ್ಟ್ರೀಟ್ನಲ್ಲಿ ಬುಧವಾರ ಮುಂಜಾನೆ ಟ್ರಕ್ ದೊಡ್ಡ ಜನಸಮೂಹಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 30…
