ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿವರೆಗೂ ಗಾಂಧಿ ಜ್ಯೋತಿ ಸಮೇತ ಗಾಂಧಿ ನಡಿಗೆ ಕಾರ್ಯಕ್ರಮ ಗಮನಸೆಳೆಯಿತು. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ಶಾಸಕ ಹ್ಯಾರಿಸ್, ಎಂಎಲ್ಸಿ ಬಸವನಗೌಡ ಬಾದರ್ಲಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಬಿ ವಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.
Related Posts

ದಂಪತಿಗಳಲ್ಲಿ ಸಮಾನತೆ ಸೃಷ್ಟಿಸುವ ‘ನೇಮ್ ಪ್ಲೇಟ್’ ಅಭಿಯಾನ ಪ್ರಾರಂಭಿಸಿದ ಸನ್ಫೀಸ್ಟ್ ಮಾರಿಲೈಟ್: ನಟಿ ಜ್ಯೋತಿಕ ಮೂಲಕ ಸಂದೇಶ
ಬೆಂಗಳೂರು: ದಂಪತಿಗಳಲ್ಲಿ ಸಮಾನತೆ ಬೆಳೆಸುವ ಉದ್ದೇಶದಿಂದ ಸನ್ಫೀಸ್ಟ್ ಮಾರಿ ಲೈಟ್ನ ರಾಯಬಾರಿ ಆಗಿರುವ ನಟಿ ಜ್ಯೋತಿಕಾ ದಂಪತಿಗಳು ತಮ್ಮ ಮನೆ ಮುಂಭಾಗ ಇಬ್ಬರ ಹೆಸರೂ ಹೊಂದಿರುವ “ನೇಮ್ಪ್ಲೇಟ್”…

ಮೋದಿ, ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಪ್ರಧಾನಿ ನಿವಾಸದೆದುರು ಕಾಂಗ್ರೆಸ್ ಸಂಸದರು ಪ್ರತಿಭಟನೆ
ನವದೆಹಲಿ: ಪ್ರತಿಭಟನಾನಿರತ ಯುವ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಹಾಗೂ ಸರ್ಕಾರದ ಹೊಣೆಗೇಡಿತನವನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್…

ಬೆಂಗಳೂರಲ್ಲಿ ಖಾಲಿ ನಿವೇಶನ ಸ್ವಚ್ಛಗೊಳಿಸದಿದ್ದರೇ 25 ರಿಂದ 1 ಲಕ್ಷ ದಂಡ: GBA ವಾರ್ನಿಂಗ್
ಬೆಂಗಳೂರು : ಬೆಂಗಳೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ವಾಸಯೋಗ್ಯ ನಗರವಾಗಿರಿಸುವ ಉದ್ದೇಶದಿಂದ ಆಗಸ್ಟ್-2026 ಮಾಹೆಯಲ್ಲಿ “ತ್ಯಾಜ್ಯದಿಂದ ಸ್ವಾತಂತ್ರ” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಸದರಿ ಅಭಿಯಾನದಡಿಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿಯಲ್ಲಿ…
