ನಟಿ ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಭೈರಾದೇವಿ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾ ಬಿಡುಗಡೆಯಾಗಿದ್ದು ಸಿನಿಲೋಕದಲ್ಲಿ ವಿಶೇಷ ಪ್ರಯೋಗ ಎಂದೇ ವೀಕ್ಷಕರು ಪ್ರತಿಪಾದಿಸಿದ್ದಾರೆ. ‘ಭೈರಾದೇವಿ’ ಟ್ರೈಲರ್ ಕೂಡಾ ನೆಟ್ಟಿಗರ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀಜೈ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಜೊತೆ ರಮೇಶ್ ಅರವಿಂದ್ ಕೂಡಾ ಅಭಿನಯಿಸಿದ್ದಾರೆ.
Related Posts

ಜುಲೈ.17ರವರೆಗೆ ಎಂಡಿಎಸ್ ಪ್ರವೇಶ ಶುಲ್ಕ ಪಾವತಿಸಲು ಅವಕಾಶ ನೀಡಿದ ಕೆಇಎ
ಬೆಂಗಳೂರು: 2025ನೇ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದು, ಆಸಕ್ತರಿಗೆ ತಮಗೆ ಸೂಕ್ತ…

ನಾಗಮಂಗಲ ಗಲಭೆ; ಕರ್ನಾಟಕಕ್ಕೂ ಬೇಕಿದೆ ಬುಲ್ಡೋಜರ್ ಕಾರ್ಯಾಚರಣೆ
ಬೆಂಗಳೂರು: ನಾಗಮಂಗಲ ಗಲಭೆಯನ್ನು ಖಂಡಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಕರ್ನಾಟಕಕ್ಕೂ ಬುಲ್ಡೋಜರ್ ಕಾರ್ಯಾಚರಣೆ ಬೇಕಿದೆ ಎಂದು ಪ್ರತಿಪಾದಿಸಿದ್ದಾರೆ. ನಾಗಮಂಗಲ ಗಲಭೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು ರಾಜ್ಯ…
ಮುಡಾ ಹಗರಣಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರ ವಿರುದ್ಧ ಕ್ರಮ: ಇದು ಕಾಂಗ್ರೆಸ್ನ ದ್ವೇಷದ ರಾಜಕಾರಣ ಎಂದ ಅಶೋಕ್
ಬೆಂಗಳೂರು: ಮುಡಾ ಹಗರಣ ಬೆಳಕಿಗೆ ಬಂದ ಬಳಿಕ ಕಾಂಗ್ರೆಸ್ ಸರ್ಕಾರ ಬಿಜೆಪಿ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಆದರೆ ಬಿಜೆಪಿ ಇದಕ್ಕೆ ಹೆದರದೆ ಹೋರಾಟ ಮುಂದುವರಿಸಲಿದೆ…
