ನಟಿ ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಭೈರಾದೇವಿ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾ ಬಿಡುಗಡೆಯಾಗಿದ್ದು ಸಿನಿಲೋಕದಲ್ಲಿ ವಿಶೇಷ ಪ್ರಯೋಗ ಎಂದೇ ವೀಕ್ಷಕರು ಪ್ರತಿಪಾದಿಸಿದ್ದಾರೆ. ‘ಭೈರಾದೇವಿ’ ಟ್ರೈಲರ್ ಕೂಡಾ ನೆಟ್ಟಿಗರ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀಜೈ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಜೊತೆ ರಮೇಶ್ ಅರವಿಂದ್ ಕೂಡಾ ಅಭಿನಯಿಸಿದ್ದಾರೆ.
Related Posts

ಅಫ್ಘಾನಿಸ್ತಾನ ವಿರುದ್ಧದ ಏಕದಿನ ಕ್ರಿಕೆಟ್ ಸರಣಿ ಗೆದ್ದ ಟೀಂ ಇಂಡಿಯಾ
ಲಖನೌನ ಏಕಾನಾ ಮೈದಾನದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಅಫ್ಘಾನಿಸ್ತಾನ ವಿರುದ್ಧ ಭಾರತ ತಂಡ 170 ರನ್ಗಳ ಬೃಹತ್ ಅಂತರದ ಸೌರಭ ಜಯ ದಾಖಲಿಸಿದೆ. ಈ…

ಮಿಸ್ ಯೂನಿವರ್ಸ್ ಇಂಡಿಯಾ 2026 ಕಿರೀಟ ಮುಡಿಗೇರಿಸಿಕೊಂಡ ಕೇರಳದ 19 ವರ್ಷದ ಕಾನೂನು ವಿದ್ಯಾರ್ಥಿನಿ ಕಾಜಿಯಾ ಲಿಜ್ ಮೆಜೊ
ಜೈಪುರ: ಕೇವಲ 19ನೇ ವಯಸ್ಸಿಗೆ ಕೇರಳದ ಕಾನೂನು ವಿದ್ಯಾರ್ಥಿನಿ ಹಾಗೂ ರೂಪದರ್ಶಿ ಕಾಜಿಯಾ ಲಿಜ್ ಮೆಜೊ ಅವರು ಪ್ರತಿಷ್ಠಿತ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ರಾಜಸ್ಥಾನದ…

‘ರಾಂಬುಟನ್’ ಹಣ್ಣಲ್ಲಿದೆ ಅದ್ಭುತ ಆರೋಗ್ಯದ ರಹಸ್ಯ!
ನೋಡಲು ಲೈಚಿ ಹಣ್ಣಿನ ದೊಡ್ಡ ಆವೃತ್ತಿಯಂತೆ ಕಾಣುವ, ಮೃದುವಾದ ಮುಳ್ಳುಗಳಂತಹ ಜೂಟು ಹೊಂದಿರುವ ‘ರಾಂಬುಟನ್’ ಇತ್ತೀಚಿನ ದಿನಗಳಲ್ಲಿ ನಮ್ಮ ಮಾರುಕಟ್ಟೆಗಳಲ್ಲೂ ಸಾಕಷ್ಟು ಜನಪ್ರಿಯತೆ ಪಡೆಯುತ್ತಿದೆ. ಕೇವಲ ವಿಲಕ್ಷಣ…
