ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಕಂಚು ಗೆದ್ದ ಕನ್ನಡತಿ ಪಲ್ಲವಿ ಕಲುವೆಹಳ್ಳಿಗೆ ಡಿಕೆ.ಶಿ ಅಭಿನಂದನೆ
ಬೆಂಗಳೂರು: ಜಪಾನ್‌ನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ ಡಬಲ್ಸ್ WH1-WH2 ವೀಲ್‌ಚೇರ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಕರ್ನಾಟಕದ ಪ್ಯಾರಾ-ಬ್ಯಾಡ್ಮಿಂಟನ್ ಆಟಗಾರ್ತಿ ಪಲ್ಲವಿ ಕಲುವೆಹಳ್ಳಿ…
