ಟ್ಯಾಮರ್ ಅಂತರರಾಷ್ಟ್ರೀಯ ಬಾಕ್ಸಿಂಗ್ ಟೂರ್ನಿ: 14 ಪದಕಗಳೊಂದಿಗೆ ಭಾರತಕ್ಕೆ ಅಗ್ರಸ್ಥಾನ
ನವದೆಹಲಿ: ಫಿನ್‌ಲ್ಯಾಂಡ್‌ನ ಟ್ಯಾಂಪರೆಯಲ್ಲಿ ನಡೆದ 46ನೇ ಅಂತರರಾಷ್ಟ್ರೀಯ ಟ್ಯಾಮರ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಭಾರತೀಯ ಬಾಕ್ಸರ್‌ಗಳು ಒಟ್ಟು 14 ಪದಕಗಳನ್ನು ಗೆಲ್ಲುವ ಮೂಲಕ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ.…
