ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

ಬೆಂಗಳಊರು: ನೈಋತ್ಯ ರೈಲ್ವೆಯು ಗುಡ್ ಫ್ರೈಡೇ ಹಾಗೂ ಈಸ್ಟರ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ಮತ್ತು ಬೆಳಗಾವಿ (BGM)…

ಬೆಂಗಳೂರಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 33 ಸ್ವತ್ತುಗಳು ಕೇಂದ್ರ ನಗರ ಪಾಲಿಕೆ ವಶಕ್ಕೆ

ಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 33 ಸ್ವತ್ತುಗಳು ಕೇಂದ್ರ ನಗರ ಪಾಲಿಕೆ ವಶಕ್ಕೆ ಪಡೆಯಲಾಗಿದೆ. ಸ್ವತ್ತು…

ಬೆಂಗಳೂರು ಹಿತಕ್ಕೆ ನಮ್ಮ ತೀರ್ಮಾನ ಟೀಕಿಸುತ್ತಿರುವವರು, ಮುಂದೆ ಸ್ಮರಿಸುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಬೆಂಗಳೂರು ನಗರದ ಹಿತಕ್ಕೆ ನಾವು ಕೈಗೊಂಡಿರುವ ಅನೇಕ ತೀರ್ಮಾನಗಳ ಬಗ್ಗೆ ವಿರೋಧ ಪಕ್ಷದವರು ಟೀಕೆ ಮಾಡಬಹುದು, ಮಾಡಲಿ. ಆದರೆ ಮುಂದಿನ ಐದು ವರ್ಷಗಳ ನಂತರ ಡಿ.ಕೆ.…

ಪೂರ್ವ ಮುಂಗಾರು ಮಳೆ: ವಿದ್ಯುತ್ ಸುರಕ್ಷತಾ ಕ್ರಮಕ್ಕೆ ಬೆಸ್ಕಾಂ ಮನವಿ

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆ ಕಳೆದೆರಡು ದಿನಗಳಿಂದ ಪ್ರಾರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ವಿದ್ಯುತ್‌ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಬೆಸ್ಕಾಂ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಗಾಳಿ-ಮಳೆಗೆ…

ಬೆಂಗಳೂರಿನ ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಕ್ಕೆ ಹೊಸ ನೀತಿ ರೂಪಿಸಲು ತೀರ್ಮಾನಿಸಲಾಗಿದ್ದು, ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು…

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭ; ನಾನ್ ಪಾರ್ಕಿಂಗ್ ನಲ್ಲಿ ಗಾಡಿ, ಕಾರು ಇದ್ರೆ ಟೋಯಿಂಗ್

ಬೆಂಗಳೂರು: ಸಿಲಿಕಾನ್ ಸಿಟಿಯ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ಸಾರ್ವಜನಿಕರ ಓಡಾಟಕ್ಕೆ ತೊಂದರೆ ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಮಹತ್ವದ…

ಪ್ರಸ್ತುತ ಅಧಿವೇಶನದಲ್ಲೇ 𝗞𝗔𝗢𝗠𝗔 𝟮𝟬𝟮𝟱 ಕಾಯ್ದೆ ಜಾರಿಗೊಳಿಸಿ, ತ್ಯಾಜ್ಯ ನಿರ್ವಹಣಾ ಶುಲ್ಕ ರದ್ದುಗೊಳಿಸಿ: ಸರ್ಕಾರಕ್ಕೆ 𝗕𝗔𝗙 ಆಗ್ರಹ

ಬೆಂಗಳೂರು : ಬಹುನಿರೀಕ್ಷಿತ ‘ಕರ್ನಾಟಕ ಅಪಾರ್ಟ್‌ಮೆಂಟ್‌ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ’ಯನ್ನು (𝗞𝗔𝗢𝗠𝗔 𝟮𝟬𝟮𝟱) ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲೇ ಅಂಗೀಕರಿಸಬೇಕು ಹಾಗೂ ಅಪಾರ್ಟ್‌ಮೆಂಟ್‌ ಸಮುದಾಯಗಳ ಮೇಲೆ…

ಹೊಸ ರಸ್ತೆ, ಸಿಂಗಸಂದ್ರ-ಕುಡ್ಲು ಗೇಟ್ ಮೆಟ್ರೋ ನಿಲ್ದಾಣಗಳಿಗೆ ಬಿಎಂಟಿಸಿ ಮೆಟ್ರೋ ಫೀಡರ್ ಬಸ್ ಸೇವೆಗಳು ಆರಂಭ

ಬೆಂಗಳೂರು: ಬಿಎಂಆರ್‌ಸಿಎಲ್ ವತಿಯಿಂದ ರಾಷ್ಟ್ರೀಯ ವಿದ್ಯಾಲಯ ರಸ್ತೆ–ಬೊಮ್ಮಸಂದ್ರ (ಯೆಲ್ಲೋ ಲೈನ್) ಮಾರ್ಗದಲ್ಲಿ 11ನೇ ಆಗಸ್ಟ್ 2025ರಿಂದ ಮೆಟ್ರೋ ರೈಲು ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಮಾರ್ಗದಲ್ಲಿ ಕ್ರಮೇಣ ರೈಲುಗಳ ಸಂಖ್ಯೆಯನ್ನು…

ಬೆಂಗಳೂರಿನ ವಿಮಾನ ನಿಲ್ದಾಣವು ನಾಲ್ಕನೇ ಬಾರಿಗೆ ‘ಆಗಮನದ ಅತ್ಯುತ್ತಮ ವಿಮಾನ ನಿಲ್ದಾಣ’ ಪ್ರಶಸ್ತಿಗೆ ಭಾಜನ

ನವದೆಹಲಿ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಜಾಗತಿಕವಾಗಿ ‘ಆಗಮನದ ಅತ್ಯುತ್ತಮ ವಿಮಾನ ನಿಲ್ದಾಣ’ ಎಂದು ಹೆಸರಿಸಲ್ಪಟ್ಟಿದೆ. ವಿಮಾನ ನಿಲ್ದಾಣಗಳ ಮಂಡಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳ ಸೇವಾ…

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು : ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಾದರಿ ಕ್ಷೇತ್ರವಾಗಿ ಹೊರಹೊಮ್ಮಲಿದೆ ಎಂದು ಇಂಧನ ಸಚಿವರೂ ಆಗಿರುವ…