‘ರಾಮಾಯಣ’ದಲ್ಲಿ ರಾವಣನಾಗಿ ಯಶ್ ತಾಂಡವದ ಅಬ್ಬರ!
ಬೆಂಗಳೂರು: ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದಲ್ಲಿ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ನಟ ಯಶ್ ಅವರ ತಾಂಡವ ನೃತ್ಯದ ವಿಡಿಯೋ ತುಣುಕನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಶಿವಭಕ್ತ ರಾವಣನ ಪಾತ್ರದಲ್ಲಿ…
ಬೆಂಗಳೂರು: ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದಲ್ಲಿ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ನಟ ಯಶ್ ಅವರ ತಾಂಡವ ನೃತ್ಯದ ವಿಡಿಯೋ ತುಣುಕನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಶಿವಭಕ್ತ ರಾವಣನ ಪಾತ್ರದಲ್ಲಿ…
ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿರುವ ಹಾಗೂ ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸಿರುವ ಹಾರರ್ ಸಿನಿಮಾ ‘418’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈಗಾಗಲೇ ತನ್ನ ಭಯಾನಕ ದೃಶ್ಯಗಳು ಮತ್ತು…
ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವನ್ನು ರಾಜಕೀಯಗೊಳಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಾಗ್ದಾಳಿ…
ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದ ಬೆನ್ನಲ್ಲೇ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನಟನಿಗೆ ಕರೆ ಮಾಡಿ…
ಬೆಂಗಳೂರು: ಕನ್ನಡ ಚಿತ್ರರಂಗದ ನಟ ವಸಿಷ್ಠ ಸಿಂಹ ಹಲವು ವರ್ಷಗಳ ಬಳಿಕ ಅಭಿಮಾನಿಗಳ ಸಮ್ಮುಖದಲ್ಲಿ ತಮ್ಮ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ಪತ್ನಿ ಹರಿಪ್ರಿಯಾ ಹಾಗೂ ಮಗನೊಂದಿಗೆ ಹುಟ್ಟುಹಬ್ಬದ…
ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಮುಂಬೈನ ಜುಹು ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ನಟ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆಯಲ್ಲಿ…
ಮುಂಬೈ: ಬಾಲಿವುಡ್‌ನ ಖ್ಯಾತ ನಟ ಟೈಗರ್ ಶ್ರಾಫ್ (Tiger Shroff) ಅವರ ಐಷಾರಾಮಿ ಬಿಎಂಡಬ್ಲ್ಯು (BMW) ಕಾರಿನ ಮೇಲೆ ದುಷ್ಕರ್ಮಿಗಳು ಭಾನುವಾರ ಮೂರು ಸುತ್ತು ಗುಂಡಿನ ದಾಳಿ (Three Rounds Fired) ನಡೆಸಿರುವ ಭೀಕರ ಘಟನೆ ಮಹಾರಾಷ್ಟ್ರದ ರಾಜಧಾನಿ ಮುಂಬೈನ ಜುಹುವಿನಲ್ಲಿ (Juhu) ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ನಟ ಟೈಗರ್ ಶ್ರಾಫ್ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದು, ಗುಂಡೇಟಿನಿಂದ ಗಾಯಗೊಂಡಿರುವ ಅವರ ಕಾರು ಚಾಲಕನನ್ನು ನಾನಾವತಿ ಆಸ್ಪತ್ರೆಗೆ (Nanavati Hospital) ದಾಖಲಿಸಲಾಗಿದೆ. ಘಟನೆಯ ಬೆನ್ನಲ್ಲೇ ಆರೋಪಿಗಳ ಪತ್ತೆಗಾಗಿ ಮುಂಬೈ ಪೊಲೀಸರು 12 ವಿಶೇಷ ತಂಡಗಳನ್ನು (12 Police Teams) ರಚಿಸಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ.
ಮುಂಬೈ: ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಆ್ಯಕ್ಷನ್ ಸಿನಿಮಾ ‘ಸ್ಪಿರಿಟ್’ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಚಿತ್ರ 2027ರ ಅಕ್ಟೋಬರ್…
ಬೆಂಗಳೂರು: ‘ರಣಬಾಲಿ’ ಚಿತ್ರದಲ್ಲಿ ಜಯಮ್ಮ ಪಾತ್ರದಲ್ಲಿ ನಟಿಸಿರುವ ರಶ್ಮಿಕಾ ಮಂದಣ್ಣ, ತಮ್ಮ ಪಾತ್ರ ಹಾಗೂ ಚಿತ್ರಕ್ಕೆ ಪ್ರೇಕ್ಷಕರಿಂದ ಸಿಗುತ್ತಿರುವ ಪ್ರೀತಿಗೆ ಭಾವುಕರಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್…
ಚೆನ್ನೈ: ದಕ್ಷಿಣ ಭಾರತ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕ(Music Director), ‘ತೇನಿಸೈ ತೆಂಡ್ರಲ್’ ಎಂದೇ ಮನೆಮಾತಾಗಿದ್ದ ಖ್ಯಾತ ಸಂಗೀತ ನಿರ್ದೇಶಕ ದೇವಾ (75) (Veteran Music Director Deva) ಅವರು ಶನಿವಾರ ಮುಂಜಾನೆ ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆ ಮೂಲಕ ಅಮೃತವರ್ಷಿಣಿ ಖ್ಯಾತಿಯ ಹಿರಿಯ ಸಂಗೀತ ನಿರ್ದೇಶಕ ದೇವಾ(Veteran Music Director Deva) ಇನ್ನಿಲ್ಲವಾಗಿದ್ದಾರೆ.