ಕ್ರಾನಿಕ್ ಪಲ್ಮನರಿ ಆಸ್ಪರ್ಜಿಲೊಸಿಸ್ (CPA): ಶ್ವಾಸಕೋಶ ಅರೋಗ್ಯ ಬಗ್ಗೆ ನಿರ್ಲಕ್ಷ್ಯ ಬೇಡ

ಕ್ರಾನಿಕ್ ಪಲ್ಮನರಿ ಆಸ್ಪರ್ಜಿಲೊಸಿಸ್ (CPA)- ವಿಶ್ವಾದ್ಯಂತ ಪ್ರತಿ ವರ್ಷ 340,000 ಜೀವಗಳನ್ನು ಬಲಿ ತೆಗೆದುಕೊಳ್ಳುವ ಸಾಮಾನ್ಯ ಶಿಲೀಂಧ್ರ ಸೋಂಕು. ಇದನ್ನು ನಿರ್ಲಕ್ಷ್ಯ ಮಾಡಿದರೆ ಜೀವಕ್ಕೆ ಕುತ್ತು ಎಂಬುದು…

ಶಿಶುಗಳಲ್ಲಿ ಅನವಂಶಿಕ ಕಾಯಿಲೆ; ಅಪರೂಪದ ಕಾಯಿಲೆಗಳಿಗೆ ಅಗತ್ಯ ಚಿಕಿತ್ಸೆಗೆ ಸರ್ಕಾರ ಕ್ರಮ

ಬೆಂಗಳೂರು: ಅಪರೂಪದ ಮತ್ತು ಭಾರಿ ಸಮಸ್ಯೆಗಳಲ್ಲಿ ಬೆನ್ನು ಮೂಳೆ ಸ್ನಾಯು ಕ್ಷೀಣತೆಯೂ ಒಂದು, ಇದರಿಂದ ಬಳಲುತ್ತಿರುವವರಿಗೆ ಉತ್ತಮ ಚಿಕಿತ್ಸೆ ಒದಗಿಸುವ ಮೂಲಕ ಪರಿವರ್ತಕ ಆರೋಗ್ಯ ಚಿಕಿತ್ಸಾ ವಿಧಾನವನ್ನು…

DL, RCಗೂ ಶೀಘ್ರದಲ್ಲೇ ಕ್ಯೂಆರ್ ಕೋಡ್; ಜನವರಿಯಿಂದ ಹೊಸ ಸ್ಮಾರ್ಟ್‌ಕಾರ್ಡ್ ಎಲ್ಲ RTOಗಳಲ್ಲೂ ಇ ಆಡಳಿತಕ್ಕೆ ಕ್ರಮ; ರಾಮಲಿಂಗಾ ರೆಡ್ಡಿ

ಬೆಂಗಳೂರು: ರಾಜ್ಯದ ಸಾರಿಗೆ ಇಲಾಖೆಯಲ್ಲಿ ಅಮೂಲಾಗ್ರ ಪರಿವರ್ತನೆ ಮಾಡಲಾಗುತ್ತಿದ್ದು, ವ್ಯವಸ್ಥೆ, ಸೌಲಭ್ಯಗಳಲ್ಲೂ ಸುಧಾರಣೆ ತರಲಾಗಿದೆ. ಅದರಂತೆ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಹಾಗೂ ವಾಹನ ನೋಂದಣಿ (ಆರ್‌ಸಿ) ಕಾರ್ಡ್‌ಗಳಿಗೆ…

ಅಕ್ಟೋಬರ್​ 3 ರಂದು ಮೈಸೂರು ದಸರಾ ಉದ್ಘಾಟನೆ; ಈಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು

ಮೈಸೂರು: ಮೈಸೂರು ದಸರಾ ಮಹೋತ್ಸವ-2024 ಅಕ್ಟೋಬರ್​ 3 ರಂದು ಉದ್ಘಾಟನೆಯಾಗಲಿದೆ. ಅಕ್ಟೋಬರ್ 12 ರಂದು ಜಂಬೂಸವಾರಿ ನಡೆಯಲಿದ್ದು ನಾಡಹಬ್ಬದ ತಯಾರಿಗೆ ಮುನ್ನುಡಿ ಬರೆಯಲಾಗಿದೆ. ದಸರಾ ಜಂಬೂಸವಾರಿಯಲ್ಲಿ 13…

‘ಯಕ್ಷಗಾನ ಉತ್ಸವ-2024’: ತಾಳಮದ್ದಳೆಯಲ್ಲಿ ಆಂಜನೇಯ ಪಾತ್ರಧಾರಿಯಾಗಿ ಗಮನಸೆಳೆದ IPS ಅಧಿಕಾರಿ ಧರಣೀದೇವಿ

ಬೆಂಗಳೂರು: ಯಕ್ಷಗಾನ ಕೇವಲ ಪುರುಷರಿಗಷ್ಟೇ ಸೀಮಿತವಾಗಿಲ್ಲ. ಈ ರಂಗದಲ್ಲಿ ಹಿಮ್ಮೇಳ ಮತ್ತು ಮುಮ್ಮೇಳದಲ್ಲಿ ಮಹಿಳೆಯರೂ ಹಂತಹಂತವಾಗಿ ಪಾಲ್ಗೊಂಡು ಪುರುಷರಂತೆಯೇ ಸಾಧನೆ ಮಾಡಿದ್ದಾರೆ ಹಾಗೂ ಮಾಡುತ್ತಿದ್ದಾರೆ ಎಂದು ಕನ್ನಡ…