BREAKING: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ | Manmohan Singh No More

ನವದೆಹಲಿ : ಮಾಜಿ ಪ್ರಧಾನಿ, ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್ (92) ಅವರು ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಆರೋಗ್ಯ ಹದಗೆಟ್ಟ ನಂತರ…

ವಾರ್ಷಿಕ 15 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯ್ತಿಗೆ ಮೋದಿ ಸರ್ಕಾರ ಚಿಂತನೆ

ನವದೆಹಲಿ: ಮಧ್ಯಮ ವರ್ಗದವರಿಗೆ ಪರಿಹಾರ ನೀಡಲು ಮತ್ತು ಆರ್ಥಿಕತೆಯು ನಿಧಾನವಾಗುತ್ತಿದ್ದಂತೆ ಬಳಕೆಯನ್ನು ಹೆಚ್ಚಿಸಲು ನರೇಂದ್ರ ಮೋದಿ ಸರ್ಕಾರ ಫೆಬ್ರವರಿ ಬಜೆಟ್ನಲ್ಲಿ ವಾರ್ಷಿಕ 15 ಲಕ್ಷ ರೂ.ವರೆಗಿನ ವ್ಯಕ್ತಿಗಳಿಗೆ…

ಪಡೆದ ಹಣ ವಾಪಾಸು ಕೇಳಿದ್ದಕ್ಕೆ ಸಚಿವರ ಆಪ್ತನಿಂದ ಕೊಲೆ ಬೆದರಿಕೆ: ಗುತ್ತಿಗೆದಾರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಬೆಳಗಾವಿ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಎಂಬಾತ ಪಡೆದಿದ್ದಂತ ಲಕ್ಷ ಲಕ್ಷ ಹಣವನ್ನು ವಾಪಾಸ್ ಕೊಡು ಅಂತ ಕೇಳಿದ್ದಕ್ಕೆ, ಗುತ್ತಿಗೆದಾರರೊಬ್ಬರಿಗೆ ಕೊಲೆ ಬೆದರಿಕೆ…

ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ: ಬರೋಬ್ಬರಿ 2 ಲಕ್ಷಕ್ಕೂ ಹೆಚ್ಚು ಜನರು ಭಾಗಿ

ಬೆಂಗಳೂರು: ಸಾಹಿತ್ಯ, ಕಲೆ, ನುಡಿ, ಸಂಗೀತ, ಸಾಂಸ್ಕೃತಿಕ ಸೇರಿದಂತೆ ಬೆಂಗಳೂರಿನ ಪರಂಪರೆಯನ್ನು ಸಾರುವ “ಬಿಎಲ್‌ಆರ್‌ ಹಬ್ಬ” ಎರಡನೇ ಆವೃತ್ತಿಯು ಅದ್ಧೂರಿಯಾಗಿ ತೆರೆಕಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

ಸಂಕ್ರಾಂತಿ ಬಳಿಕ ಗ್ರಾಹಕರ ಕೈ ಸುಡಲಿದೆ ‘ನಂದಿನಿ ಹಾಲು’: ರೂ. ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಸಂಕ್ರಾಂತಿ ಬಳಿಕ ಮತ್ತೆ ನಂದಿನಿ ಹಾಲಿನ ದರ ಏರಿಕೆಯಾಗುವ ಸುಳಿವನ್ನು ಕೆಎಂಎಫ್ ಅಧ್ಯಕ್ಷ…

ಅಸಲಿ ಗಾಂಧಿ ಹೆಸರಲ್ಲಿ ನಕಲಿ ಕಾಂಗ್ರೆಸ್ ಅಧಿವೇಶನ: ಸಂಸದ ಬಸವರಾಜ ಬೊಮ್ಮಾಯಿ ಕಿಡಿ

ಹಾವೇರಿ: ಮಹಾತ್ಮ ಗಾಂಧಿ ಕಾಂಗ್ರೆಸ್ ಗೂ ಇಂದಿನ ಕಾಂಗ್ರೆಸ್ ಗೂ ಬಹಳ ವ್ಯತ್ಯಾಸ ಇದೆ. ಅಸಲಿ ಕಾಂಗ್ರೆಸ್ ಗೂ ನಕಲಿ ಕಾಂಗ್ರೆಸ್ ಗೂ ವ್ಯತ್ಯಾಸ ಇದೆ. ಮಹಾತ್ಮಾ…

ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಬೆಂಗಳೂರು: ಸುಬ್ರಮಣ್ಯಪುರ ನಿರ್ವಹಣಾ ಕಾಮಗಾರಿ ನಿಮಿತ್ತ ಡಿಸೆಂಬರ್ 27 ರ ಶುಕ್ರವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಗುಬ್ಬಲಾಳ, ಉತ್ತರಹಳ್ಳಿ,…

ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ರೈಲು ಸೇವೆ ವಿಸ್ತರಣೆ

ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ರಾಮೇಶ್ವರಂ ನಿಲ್ದಾಣಗಳ ಮಧ್ಯ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಅವಧಿ ವಿಸ್ತರಿಸಲು ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ. ವಿವರಗಳು ಈ ಕೆಳಗಿನಂತಿವೆ:…

ಬೆಂಗಳೂರಿನ RR ನಗರದಲ್ಲಿ ಮರು ಚುನಾವಣೆಗೆ ಷಡ್ಯಂತ್ರ: ಬಿವೈ ವಿಜಯೇಂದ್ರ ಸ್ಪೋಟಕ ಹೇಳಿಕೆ

ಬೆಂಗಳೂರು: ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದಿರುವುದು, ಹಲ್ಲೆ ಮಾಡುವ ಪ್ರಯತ್ನ ನಡೆದಿದ್ದು ಇದು ಸಣ್ಣ ಘಟನೆಯಲ್ಲ; ಅವರ ಮೇಲೆ ಒತ್ತಡ ಹಾಕಿ ಅವರು ರಾಜೀನಾಮೆ…

BBMP ವ್ಯಾಪ್ತಿಯಲ್ಲಿ ಅಂತಿಮ ಇ-ಖಾತಾ ಪಡೆಯುವ ಬಗ್ಗೆ ಜನತೆಗೆ ಮಹತ್ವದ ಮಾಹಿತಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂತಿಮ ಇ-ಖಾತಾ ಅನ್ನು ಪಡೆಯುವ ಕುರಿತಂತೆ ಮಹತ್ವದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಅದೇನು ಅಂತ ಈ ಕೆಳಗಿದೆ ಓದಿ. ಬಿಬಿಎಂಪಿ ಇ-ಖಾತಾ ವ್ಯವಸ್ಥೆಯನ್ನು ನಾಗರೀಕರಿಗೆ…