ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಅಗತ್ಯ ಬಂದೋಬಸ್ತ್ ಸೂಚನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ನಗರದಲ್ಲಿ ಕ್ರಿಸ್ಮಸ್ ಆಚರಣೆ ಹಾಗೂ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸದಂತೆ‌ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ…

ಬೆಳಗಾವಿಯಲ್ಲಿ ಮಾವುತನನ್ನೇ ತುಳಿದು ಕೊಂದ ದೇವಸ್ಥಾನದ ಆನೆ

ಬೆಳಗಾವಿ: ಜಿಲ್ಲೆಯಲ್ಲಿ ದೇವಸ್ಥಾನದ ಆನೆಯೊಂದು ಮೇವು ಹಾಕೋದಕ್ಕೆ ತೆರಳಿದಂತ ಮಾವುತನ ಮೇಲೆಯೇ ಕೊಚ್ಚಿಗೆದ್ದು ತುಳಿದು ಕೊಂದಿರುವಂತ ಘಟನೆ ಕರಿಸಿದ್ದೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ…

ನಿಗದಿತ ಕಾಲಮಿತಿಯೊಳಗೆ ಇ-ಖಾತಾ ವಿತರಿಸಿ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಖಡಕ್ ಸೂಚನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಪಾಲಿಕೆ ವ್ಯಾಪ್ತಿಯ…

ತೆಲುಗು ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ | Attack on Allu Arjun House

ಹೈದರಾಬಾದ್: ತೆಲುಗು ನಟ ಅಲ್ಲು ಅರ್ಜುನ್ ಅವರ ಹೈದರಾಬಾದ್ ನಿವಾಸದ ಮೇಲೆ ಗುಂಪೊಂದು ದಾಳಿ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ನಾಶಪಡಿಸಲಾಯಿತು ಮತ್ತು…

ಪ್ರಧಾನಿ ಮೋದಿಗೆ ಕುವೈತ್ ನ ಅತ್ಯುತನ್ನದ ‘ಮುಬಾರಕ್ ಅಲ್-ಕಬೀರ್ ಆರ್ಡರ್’ ಪ್ರಶಸ್ತಿ ಪ್ರದಾನ

ಕುವೈತ್ ನ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುವೈತ್ ನ ಅತ್ಯುನ್ನತ ನಾಗರಿಕ ಗೌರವ ‘ಮುಬಾರಕ್ ಅಲ್-ಕಬೀರ್…

GOOD NEWS: ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು

ಬೆಂಗಳೂರು: ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ ಎನ್ನುವಂತೆ ಈ ಮಾರ್ಗದಲ್ಲಿ ವಿಶೇಷ ರೈಲು ಸಂಚಾರದ ವ್ಯವಸ್ಥೆಯನ್ನು ನೈರುತ್ಯ ರೈಲ್ವೆ ಮಾಡಿದೆ. ಈ ಬಗ್ಗೆ…

ರಾಜ್ಯ ಸರ್ಕಾರ ವಜಾಕ್ಕೆ ‘CRF’ ಆಗ್ರಹ; ರಾಜ್ಯಪಾಲರಿಗೆ ಮನವಿ

ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿನಡೆದಿದೆ ಎನ್ನಲಾಗಿರುವ ಪ್ರಕರಣಗಳಿಗೆ ಕ್ಷಣಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಒಂದೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಆಕ್ಷೇಪಾರ್ಹ ಪದಗಳಿಂದ ನಿಂದಿಸಿರುವ ಆರೋಪದಲ್ಲಿ ಬಿಜೆಪಿ ಶಾಸಕ…

ನಾನು ಕರ್ನಾಟಕದ ಯಾವುದೇ ದೇವಸ್ಥಾನದಲ್ಲಿ ಆಣೆ ಪ್ರಮಾಣಕ್ಕೆ ಸಿದ್ಧ: ರತ್ನಾಕರ ಹೊನಗೋಡು ಸವಾಲ್

ಶಿವಮೊಗ್ಗ: ನಾನು 100% ಸ್ವಚ್ಛವಾಗಿದ್ದೇನೆ. ನನ್ನ ಕೃಷಿಯಿಂದ ಬಂದ ಆದಾಯದಲ್ಲಿ ಜನರಿಗೆ ಸಹಾಯ, ಸಹಕಾರ ಮಾಡುತ್ತಿದ್ದೇನೆ. ಯಾವುದೇ ಭ್ರಷ್ಟಾಚಾರ, ಅಕ್ರಮದಿಂದ ಅಲ್ಲ. ಈ ಬಗ್ಗೆ ನಾನು ಕರ್ನಾಟಕದ…

ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ವಿವಿ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಳಗಾವಿ ಸುವರ್ಣಸೌಧ : ವಿಧಾನಸಭೆಯಿಂದ ಅಂಗಿಕೃತ ರೂಪದಲ್ಲಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕವು ಡಿ.18 ರಂದು ವಿಧಾನ ಪರಿಷತ್ತಿನಲ್ಲಿ ಅಂಗೀಕೃತವಾಯಿತು.…

ಕನ್ನಡ ಸಾಹಿತ್ಯಾಸಕ್ತರಿಗೆ ಗಮನಕ್ಕೆ: ಮಂಡ್ಯ ಸಮ್ಮೇಳನದಲ್ಲಿ 45 ನಿಮಿಷ ಪೊಲೀಸ್ ಬ್ಯಾಂಡ್ ಆಯೋಜನೆ

ಮಂಡ್ಯ:  ದಸರಾದಲ್ಲಿ ಮಾತ್ರ ನುಡಿಸುವ ಪೊಲೀಸ್ ಬ್ಯಾಂಡ್ ಇದೇ ಪ್ರಪ್ರಥಮವಾಗಿ ಸಾಹಿತ್ಯ ಸಮ್ಮೇಳನದಲ್ಲಿ ಸಂಗೀತದ ರಸಧಾರೆ ಹರಿಸಲಿದೆ ಎಂದು ಶಾಸಕರು ಹಾಗೂ 87ನೇ ಅಖಿಲ ಭಾರತ ಕನ್ನಡ…