ಬೆಂಗಳೂರಿನ ‘ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ದ ಮುಡಿಗೇರಿದ ಮತ್ತೆರಡು ಪ್ರಶಸ್ತಿ

ಬೆಂಗಳೂರು: ಟ್ರಾವೆಲ್ ಹಾಗೂ ಲೀಶರ್ ಇಂಡಿಯಾ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ‘ಅತ್ಯುತ್ತಮ ದೇಶೀಯ ಏರ್‌ಪೋರ್ಟ್ ಲಾಂಜ್’ ಮನ್ನಣೆಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ…

ಬೆಂಗಳೂರಲ್ಲಿ ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut in Bengaluru

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆ.ವಿ ಎಲ್.ಆರ್. ಬಂಡೆ ಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 19.12.2024 (ಗುರುವಾರ) ರಂದು ಬೆಳಗ್ಗೆ 10:00 ರಿಂದ…

ಬೆಂಗಳೂರು ಜನತೆ ಗಮನಕ್ಕೆ: ಡಿ.21ರಿಂದ 10 ದಿನ ಸುಮ್ಮನಹಳ್ಳಿಯ ವಿದ್ಯುತ್ ಚಿತಾಗಾರ ಸ್ಥಗಿತ

ಬೆಂಗಳೂರು: ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ತುರ್ತ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಬೇಕಾಗಿರುವುದರಿಂದ ದಿನಾಂಕ: 21-12-2024 ರಿಂದ 30-12-2024 (10 ದಿನಗಳು) ವರೆಗೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಮುಂದುವರಿದು,…

ರಾಜ್ಯದಲ್ಲಿ 16,644 ಪೋಡಿ ಮುಕ್ತ ಗ್ರಾಮ ಮಾಡಲಾಗಿದೆ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ ಸುವರ್ಣಸೌಧ : ಬಹು ಮಾಲೀಕತ್ವದ ಖಾಸಗಿ ಒಡೆತನದ ಪಹಣಿಗಳನ್ನು ಏಕವ್ಯಕ್ತಿ ಪಹಣಿಗಳನ್ನಾಗಿ ಮಾಡುವ ಉದ್ದೇಶದ ಪೋಡಿ ಮುಕ್ತ ಯೋಜನೆಯಡಿ ರಾಜ್ಯದಲ್ಲಿ ಈಗಾಗಲೇ 16,644 ಗ್ರಾಮಗಳನ್ನು ಪೋಡಿ…

ಶಾಕಿಂಗ್ ನ್ಯೂಸ್: ಕಾಲೇಜಿನಲ್ಲೇ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಸಾವು

ಶಿವಮೊಗ್ಗ: ಪಿಯುಸಿ ವ್ಯಾಸಂಗ ಮಾಡುತ್ತಿದ್ದಂತ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವಂತ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ವಿದ್ಯಾನಗರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ…

ಜನವರಿ.1ರಿಂದ ‘ಜೋಗದ ಜಲಪಾತ’ ಮೂರು ತಿಂಗಳು ಬಂದ್

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದ ಬಳಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, 2025 ರ ಜನವರಿ 1 ರಿಂದ ಮಾರ್ಚ್…

ಕರ್ನಾಟಕದಲ್ಲಿ ಬಾಣಂತಿಯರ ಸಾವು ಕೇಸ್ ಏರಿಕೆಯಾಗಿಲ್ಲ, ಕಡಿಮೆಯಾಗಿದೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ಬಾಣಂತಿಯರ ಸಾವಿನ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಇಲ್ಲಿಯವರೆಗೂ ಏರಿಕೆಯಾಗಿಲ್ಲ. ಕಡಿಮೆಯಾಗುತ್ತಲೇ ಇದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟ ಪಡಿಸಿದ್ದಾರೆ.…

ಸ್ವಯಂ ಉದ್ಯೋಗ ನೇರಸಾಲಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ ಹಾಗೂ ಸ್ವಾವಲಂಭಿ ಸಾರಥಿ-ಫುಡ್ ಕಾರ್ಟ್ ಯೋಜನೆಗಳಿಗೆ…

ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ

ನವದೆಹಲಿ: ಸಂಸತ್ತಿನಲ್ಲಿಂದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆಯಾಗಿದೆ. ಪ್ರತಿಪಕ್ಷಗಳ ವಿರೋಧದ ನಡುವೆಯೇ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಬಗ್ಗೆ…