ಐಫೆಲ್ ಟವರ್ ಸಿಬ್ಬಂದಿ ಮುಷ್ಕರ ಅಂತ್ಯ; ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ

ಪ್ಯಾರಿಸ್: ವಿಶ್ವಪ್ರಸಿದ್ಧ ಐಫೆಲ್ ಟವರ್‌ನಲ್ಲಿ ಸಿಬ್ಬಂದಿ ನಡೆಸುತ್ತಿದ್ದ ದಿಢೀರ್ ಮುಷ್ಕರ ಅಂತ್ಯಗೊಂಡಿದೆ. ಮಹಿಳಾ ಉದ್ಯೋಗಿಗಳಿಗೆ ತಾರತಮ್ಯ ಎಸಗಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸೋಮವಾರ ಸಿಬ್ಬಂದಿ ಕೆಲಸ ಸ್ಥಗಿತಗೊಳಿಸಿದ್ದರು.…

ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ; ಹೊಸ ನಿರ್ಬಂಧಿತ ವಲಯ ಘೋಷಿಸಿದ ಇರಾನ್

ಟೆಹ್ರಾನ್: ಜಾಗತಿಕ ತೈಲ ಸಾಗಣೆಯ ಪ್ರಮುಖ ಜಲಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಅಮೆರಿಕ ತನ್ನ ಸೇನಾ ದಾಳಿ ಮತ್ತು ಬೆದರಿಕೆಗಳನ್ನು ನಿಲ್ಲಿಸದಿದ್ದರೆ ಜಲಸಂಧಿಯನ್ನು ಸಂಪೂರ್ಣವಾಗಿ…

ವಿಭಜಿಸುವುದಕ್ಕಿಂತ ಒಗ್ಗೂಡಿಸುವ ಮೌಲ್ಯಗಳಿಗೆ ಒತ್ತು ನೀಡಿ: ಮೋಹನ್ ಭಾಗವತ್

ಲಂಡನ್: ಜನರನ್ನು ವಿಭಜಿಸುವ ಭಿನ್ನಾಭಿಪ್ರಾಯಗಳಿಗಿಂತ ಎಲ್ಲರನ್ನು ಒಗ್ಗೂಡಿಸುವ ಮೌಲ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಲಂಡನ್‌ನಲ್ಲಿ ನಡೆದ ‘ಏಕತೆಯ…

ಇರಾನ್‌ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ; ಪ್ರತಿ ದಾಳಿ ನಡೆಸುವುದಾಗಿ ಟೆಹ್ರಾನ್ ಎಚ್ಚರಿಕೆ

ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಅಮೆರಿಕ ತಿರುಗೇಟು ನೀಡಿದ್ದು, ಇರಾನ್‌ಗೆ ಸೇರಿದ ಮೂರು ತೈಲ ಟ್ಯಾಂಕರ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಈ ಪೈಕಿ…

ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

ವಾಷಿಂಗ್ಟನ್: ಇರಾನ್‌ನ ರಹಸ್ಯ ಭೂಗತ ಪರಮಾಣು ನೆಲೆ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕ ಶೀಘ್ರದಲ್ಲೇ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ…

ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರಿಗೆ ಸೆಪ್ಟೆಂಬರ್ 24ರಂದು ವೈಟ್‌ಹೌಸ್‌ನಲ್ಲಿ ರಾಜ್ಯ ಔತಣಕೂಟ ಆಯೋಜಿಸುವುದಾಗಿ ತಿಳಿಸಿದ್ದಾರೆ. 2016ರ ಬಳಿಕ…

ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಶುಕ್ರವಾರ ಲಂಡನ್‌ನ ಹೀಥ್ರೋ ವಿಮಾನ ನಿಲ್ದಾಣ ತಲುಪಿದ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಯುನೈಟೆಡ್…

ನೇಪಾಳ ಪ್ರವಾಹದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

ಕಠ್ಮಂಡು: ನೇಪಾಳ–ಚೀನಾ ಗಡಿ ಭಾಗದಲ್ಲಿ ಸಂಭವಿಸಿದ ಹಿಮನದಿ ಕುಸಿತ ಹಾಗೂ ಭೀಕರ ಜಲಪ್ರಳಯಕ್ಕೆ ಮೃತಪಟ್ಟವರ ಸಂಖ್ಯೆ 1,250 ದಾಟಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, 5,083ಕ್ಕೂ ಹೆಚ್ಚು…

ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತೊಮ್ಮೆ ತಮ್ಮ ವಿಚಿತ್ರ ಹೇಳಿಕೆಯ ಮೂಲಕ ಸುದ್ದಿಯಾಗಿದ್ದಾರೆ. ಅಮೆರಿಕ-ಇರಾನ್ ಸಂಘರ್ಷದ ನಡುವೆಯೇ ಇದೀಗ ವಿಶ್ವದ ಪ್ರಮುಖ ಜಲಮಾರ್ಗಗಳಲ್ಲಿ ಒಂದಾದ Strait…

ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

ನವದೆಹಲಿ: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ದ್ವಿಪಕ್ಷೀಯ ವ್ಯಾಪಾರ ಹಾಗೂ ಆರ್ಥಿಕ ಸಹಕಾರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಉಭಯ ದೇಶಗಳು ಹಲವು ಕ್ರಮಗಳ ಕುರಿತು ಚರ್ಚಿಸಿವೆ. ಸೆಪ್ಟೆಂಬರ್…