ಯಾದಗಿರಿ ಪಿಎಸ್ಐ ಪರಶುರಾಮ್ ಅನುಮಾನಸ್ಪದ ಸಾವು; ಪ್ರಭಾವಿ ಶಾಸಕರ ಕೈವಾಡ ದಲಿತ ಸಂಘಟನೆಗಳ ಆಕ್ರೋಶ
ಯಾದಗಿರಿ: ಸೈಬರ್ ಕ್ರೈಮ್ ಠಾಣೆಯ ಪಿಎಸ್ಐ ಪರಶುರಾಮ (34) ಎಂಬವರು ಶುಕ್ರವಾರ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ವರ್ಗಾವಣೆ ವಿಚಾರದಲ್ಲಿ ಪ್ರಭಾವಿಗಳಿಂದ ಹಣಕ್ಕಾಗಿ ಒತ್ತಡ ಹೇರಲಾಗಿದ್ದು ಇದರಿಂದ ನೊಂದಿದ್ದ ಪಿಎಸ್ಐ…
