ಮತ್ತೆ ಒಂದು ವಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರಾವಳಿ, ಮಲೆನಾಡಿನಲ್ಲಿ ಮಳೆ ಮತ್ತೆ ಬಿರುಸಾಗಲಿದೆ. ಒಂದು ವಾರ ಕಾಲ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ…

ಬೆಂಗಳೂರಿನಲ್ಲಿ DL ಹೊಂದಿರದ ಚಾಲಕರ ಅವಾಂತರ..!  ಅವಘಡಗಳಿಗೆ ಬ್ರೇಕ್ ಹಾಕಿ ಎಂದು ಸಿಎಂಗೆ ರಮೇಶ್ ಬಾಬು ಪತ್ರ

ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯಲ್ಲಿ ಚಾಲನಾ ಪರವಾನಿಗಿ (DL ) ಇಲ್ಲದೆ ಲಾರಿ ಚಾಲಕರು ಅಪಘಾತಗಳನ್ನು ಎಸಗುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಸಂವಹನ…

ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಕನಕಪುರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜನರಿಗಾಗಿ ಮೀಸಲು: ಡಿಕೆಶಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 4 ನೇ ಶನಿವಾರ ಕನಕಪುರಕ್ಕೆ ಭೇಟಿ ನೀಡಲಿದ್ದಾರೆ.…

ಐಟಿಐ ತೇರ್ಗಡೆಯಾದವರಿಗೆ ದುಬೈ ಶಿಪ್ ಯಾರ್ಡ್‌ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ

ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ ಯಾಡ್೯ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ.. ಉದ್ಯೋಗ ಆಕಾಂಕ್ಷೆಗಳಿಗೆ ಕೌಶಲ್ಯಭಿವೃದ್ದಿ ನಿಗಮದ ವತಿಯಿಂದ ಆಯೋಜನೆ.. ಅರ್ಜಿ ಸಲ್ಲಿಸಲು…

ಮೂಡ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಲೂಟಿ ಕಳಂಕವಲ್ಲವೇ? ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ತಮ್ಮ 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಳಂಕ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೊಂಡಿದ್ದಾರೆ. ಹಾಗಿದ್ದರೆ ಮೂಡ ಹಗರಣ ಕಳಂಕ ಅಲ್ಲವೇ ಎಂದು…

ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ದಾದಿಯರ ನೇಮಕ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್‌-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್‌ಗಳನ್ನು (ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನೇಮಕ ಮಾಡಿಕೊಳ್ಳುವಂತೆ…

27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿಯನ್ನು ಒಬ್ಬನ ಸಹಿಯಿಂದ ಪಡೆದರೇ ಸಿಎಂ ಸಿದ್ದರಾಮಯ್ಯ?

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಖರೀದಿಸಿದ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದ್ದು, ಅದಕ್ಕೆ 27 ಹಕ್ಕುದಾರರಿದ್ದರೂ ಕೇವಲ ಒಬ್ಬರ ಬಳಿ ಸಹಿ ಹಾಕಿಸಿಕೊಳ್ಳಲಾಗಿದೆ. ಇದು ಸಂಪೂರ್ಣ ಅಕ್ರಮ ಎಂದು ಪ್ರತಿಪಕ್ಷ…

ಬೌರಿಂಗ್ ಹಾಸ್ಪಿಟಲ್ ನೆಲಸಮಗೊಳಿಸಿ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ತಯಾರಿ

ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಸದುದ್ದೇಶದಿಂದ ಶಿವಾಜಿ ನಗರದಲ್ಲಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಾ…

ಬಿಜೆಪಿ-ಜೆಡಿಎಸ್‌ನಿಂದ ಬಡಜನರ ವಿರುದ್ದ ಪಾದಯಾತ್ರೆ?

  ಮಂಡ್ಯ: ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ದ ಪಾದಯಾತ್ರೆ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

ಹಿಂದು ಸೇವಾ ಪ್ರತಿಷ್ಠಾನ: ‘ಮನೆ ಮನಗಳ ಭೂಷಣ’ ಕೃತಿ ಬಿಡುಗಡೆ

ಬೆಂಗಳೂರು: ವನವಾಸಿ ಕಲ್ಯಾಣ ಕರ್ನಾಟಕ ಮತ್ತು ಹಿಂದು ಸೇವಾ ಪ್ರತಿಷ್ಠಾನ ವತಿಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕ ಸ್ವರ್ಗೀಯ ಶ್ರೀ ಕೆ. ಎಸ್.ನಾಗಭೂಷಣ ಅವರ ಸ್ಮರಣಾರ್ಥ…