ವಯನಾಡು ಸಂತ್ರಸ್ತರಿಗಾಗಿ ಮಿಡಿದ ಕರುನಾಡು ಹೃದಯಗಳು.. BTM, ಜಯನಗರ ಕ್ಷೇತ್ರಗಳಿಂದ 9 ಟ್ರಕ್‌ಗಳಲ್ಲಿ ಅಹಾರ, ಅಗತ್ಯವಸ್ತು ರವಾನೆ..
ಬೆಂಗಳೂರು: ಕೇರಳದ ವಯನಾಡಿನಲ್ಲಿ, ಹಾಗೂ ಕರಾವಳಿಯ ಶಿರೂರಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದ ಬಡಪಾಯಿಗಳ ಬಗ್ಗೆ ಬೆಂಗಳೂರಿನ ಬಿಟಿಎಂ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರಗಳ ಜನರು ಅನುಕಂಪ ತೋರಿದ್ದಾರೆ. ಬಿಟಿಎಂ…
