EPFO ವೇತನ ಮಿತಿ ₹25 ಸಾವಿರಕ್ಕೆ ಏರಿಕೆ: 51 ಲಕ್ಷಕ್ಕೂ ಅಧಿಕ ಉದ್ಯೋಗಿಗಳು ಕಡ್ಡಾಯ ಸಾಮಾಜಿಕ ಭದ್ರತಾ ವ್ಯಾಪ್ತಿಗೆ
ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಅಡಿಯಲ್ಲಿ ಕಡ್ಡಾಯ ನೋಂದಣಿಗೆ ಇರುವ ಮಾಸಿಕ ವೇತನ ಮಿತಿಯನ್ನು ₹15,000ದಿಂದ ₹25,000ಕ್ಕೆ ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ…
