KSRTCಗೆ ಪ್ರತಿಷ್ಠಿತ ‘ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2024’

ನವದೆಹಲಿ: ರಾಜ್ಯ ಸರ್ಕಾರಿ ಸ್ವಮ್ಯದ ಸಾರಿಗೆ ನಿಗಮ KSRTCಗೆ ಮತ್ತೊಂದು ಪುರಸ್ಕಾರ ಸಿಕ್ಕಿದೆ. ಪ್ರತಿಷ್ಠಿತ ‘ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2024’ ಈ ಬಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…

ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಬಂಧನ

ಹೈದರಾಬಾದ್: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯ ದೂರಿನ ಆಧಾರದಲ್ಲಿ ಜಾನಿ ಮಾಸ್ಟರ್…

ಒಡಿಶಾದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಕಟೀಲ್ ಕಮಾಲ್

ಭುವನೇಶ್ವರ: ಮಾಜಿ ಸಂಸದ ನಳಿನ್ ಕುಮಾರ್ ಇದೀಗ ಒಡಿಶಾದಲ್ಲಿ ಕಮಾಲ್ ಪ್ರದರ್ಶಿಸುತ್ತಿದ್ದಾರೆ. ಒಡಿಶಾ ಬಿಜೆಪಿ ಉಸ್ತುವಾರಿಯಾಗಿ ನೇಮಕಗೊಂಡಿರುವ ಕರ್ನಾಟಕ ಬಿಜೆಪಿ ಮಾಜಿ ಅಧ್ಯಕ್ಷರೂ ಆದ ನಳಿನ್ ಕುಮಾರ್…

‘ಒನ್ ನೇಷನ್ ಒನ್ ಎಲೆಕ್ಷನ್’; ಕೇಂದ್ರದ ನಿರ್ಧಾರಕ್ಕೆ ಬಿಜೆಪಿ ಸ್ವಾಗತ

ಬೆಂಗಳೂರು: ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್‍ಡಿಎ ಸರಕಾರ ‘ಒಂದು ದೇಶ, ಒಂದು ಚುನಾವಣೆ’ ಸಂಬಂಧ ಒಂದು ಸಮರ್ಥ ನಿರ್ಧಾರ ಮಾತ್ರವಲ್ಲದೆ, ಐತಿಹಾಸಿಕ ತೀರ್ಮಾನ ಮಾಡಿದೆ…

ಸೆಪ್ಟೆಂಬರ್ 21ರಿಂದ ಕ್ವಾಡ್ ನಾಯಕರ ಶೃಂಗಸಭೆ; ಮೋದಿ ಅಮೆರಿಕ ಪ್ರವಾಸ ನಿಗದಿ

ನವದೆಹಲಿ: ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ಸೆಪ್ಟೆಂಬರ್ 21ರಂದು ಕ್ವಾಡ್ ನಾಯಕರ ಶೃಂಗಸಭೆ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಕ್ವಾಡ್‌ ನಾಯಕರ ಈ ನಾಲ್ಕನೇ ಶೃಂಗಸಭೆಯಲ್ಲಿ ಭಾಗವಹಿಸಲು…

ಲೆಬನಾನ್, ಸಿರಿಯಾದ ಹಲವೆಡೆ ಪೇಜರ್‌ಗಳ ನಿಗೂಢ ಸ್ಫೋಟ; 9 ಮಂದಿ ಸಾವು, 2800 ಮಂದಿಗೆ ಗಾಯ

ಲೆಬನಾನ್: ಇಸ್ರೇಲ್-ಪ್ಯಾಲೆಸ್ತೇನ್ ಸಮರದ ನಡುವೆ ಲೆಬನಾನ್, ಸಿರಿಯಾಗಳಲ್ಲಿ ಪೇಜರ್‌ಗಳ ನಿಗೀಢ ಸ್ಫೋಟ ಪ್ರಕರಣ ಆತಂಕ ಸೃಷ್ಟಿಸಿದೆ. ಪೇಜರ್‌ಗಳ ಸ್ಫೋಟದಿಂದ 9ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 2,800 ಮಂದಿ ಹಿಜ್‌ಬುಲ್ಲಾ…

ದೆಹಲಿ ನೂತನ ಸಿಎಂ ಸ್ಥಾನಕ್ಕೆ ಎಂ.ಎಸ್.ಅತಿಶಿ; ಆಪ್ ಸಭೆಯಲ್ಲಿ ಒಮ್ಮತದ ಆಯ್ಕೆ

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಎಂ.ಎಸ್.ಅತಿಶಿ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಉತ್ತರಾಧಿಕಾರಿಯಾಗಿ ಅತಿಶಿ ಅವರನ್ನು ಆಮ್ ಆದ್ಮಿ ಪಕ್ಷ ಆಯ್ಕೆ ಮಾಡಿದೆ. ಎಎಪಿ ಪಕ್ಷದ ಶಾಸಕರ…

‘ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?’: ಸಿಎಂ ವಿರುದ್ದ ಹೆಚ್ಡಿಕೆ ಟ್ವೀಟಾಸ್ತ್ರ

ಬೆಂಗಳೂರು: ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ವಿರುದ್ದ ಸಾಮಾಜಿಕ ಜಾಲತಾಣ ‘X’ನಲ್ಲಿ…

ಪ್ರಚೋದನಾಕಾರಿ ಹೇಳಿಕೆಯ ಪ್ರತಿಧ್ವನಿ; ಬಂಟ್ವಾಳ ಬಳಿ ಹಿಂದೂ ಕಾರ್ಯಕರ್ತರಿಂದ ದಿಢೀರ್ ‘ಬಿ.ಸಿ.ರೋಡ್ ಚಲೋ’; ಪರಿಸ್ಥಿತಿ ನಿಯಂತ್ರಿಸಲು ಪೊಲೀಸ್ ಪರದಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ಚಾಳದಲ್ಲಿ  ಪ್ರಚೋದನಕಾರಿ ಹೇಳಿಕೆ ವಿರುದ್ದ ಹಿಂದೂ ಕಾರ್ಯಕರ್ಯರು ಬೀದಿಗಿಳಿದಿದ್ದಾರೆ. ‘ತಾಕತ್ತಿದ್ದರೆ ಈದ್ ಮಿಲಾದ್ ಮೆರವಣಿಗೆಯ ಮೇಲೆ ದಾಳಿ ಮಾಡಿ’ ಎಂದು ಬಂಟ್ವಾಳ…

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮೇಲೆ ಮತ್ತೆ ಗುಂಡಿನ ದಾಳಿ

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮೇಲೆ ಮತ್ತೆ ಗುಂಡಿನ ದಾಳಿ ನಡೆದಿದೆ. ಅಮೆರಿಕದ ಫ್ಲೋರಿಡಾದ ಗಾಲ್ಫ್​ ಕೋರ್ಸ್​ ಬಳಿ ಈ ಘಟನೆ ನಡೆದಿದ್ದು ಡೊನಾಲ್ಡ್…