ಆರ್‌ಎಸ್‌‌ಎಸ್‌ ಪ್ರಣೀತ ಬಿಜೆಪಿಯು ಸಂವಿಧಾನವನ್ನು ನಾಶ ಮಾಡಲು ಹೊರಟಿದೆ; ಕಾಂಗ್ರೆಸ್ ನಾಯಕರ ಆರೋಪ

ಬೆಂಗಳೂರು: ಆರ್‌ಎಸ್‌‌ಎಸ್‌ ಪ್ರಣೀತ ಬಿಜೆಪಿಯು ಸಂವಿಧಾನವನ್ನು ನಾಶ ಮಾಡಲು ಹೊರಟಿದೆ ಎಂದು ಎಐಸಿಸಿ ಎಸ್.ಸಿ ವಿಭಾಗದ ಅಧ್ಯಕ್ಷರಾದ ರಾಜೇಶ್ ಲಿಲೋತಿಯಾ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿಯಲ್ಲಿ …

ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿ : ಎಚ್‌.ಕೆ ಪಾಟೀಲ್

ಬೆಂಗಳೂರು: 2023-24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವಂತೆ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300/- ಕೋಟಿ ಅನುದಾನವನ್ನು ತಕ್ಷಣವೇ ಬಿಡುಗಡೆ…

ಗಣೇಶ ಚತುರ್ಥಿ, ದೀಪಾವಳಿ ಹಿನ್ನೆಲೆ: ರಾಜ್ಯಾದ್ಯಂತ 22 ವಿಶೇಷ ರೈಲು, ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು: ಗೌರಿ ಗಣೇಶ ಹಬ್ಬ ಹಾಗೂ ಮುಂದಿನ ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭಗಳಲ್ಲಿ ರಜೆಗಳು, ಜನರ ಪ್ರಯಾಣ, ಓಡಾಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ ಇಲಾಖೆ…

ಪ್ರವಾಹ ಹಿನ್ನೆಲೆ; ನೆರವಿಗೆ ಧಾವಿಸಿದ ಜ್ಯೂ.ಎನ್‌ಟಿಆರ್

ಆಂಧ್ರಪ್ರದೇಶ: ಭಾರೀ ಮಳೆಯಿಂದ ಪ್ರವಾಹ ಹಿನ್ನೆಲೆಯಲ್ಲಿ ನಟ ಜ್ಯೂನಿಯರ್ ಎಂಟಿಆರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.‌ ಈ ಕುರಿತಂತೆ ಮಾಹಿತಿ…

ಸಿನಿಲೋಕದ ಲೈಂಗಿಕ ಹಗರಣ; ಪರಿಹಾರ ಕ್ರಮಗಳಿಗೆ ಸ್ವಾಗತ ಎಂದ ರಜನಿಕಾಂತ್

ಚೆನ್ನೈ: ಮಲಯಾಳಂ ಸಿನಿ ಲೋಕದಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ತಲ್ಲಣ ಸೃಷ್ಟಿಸಿದೆ. ಹೇಮಾ ಸಮಿತಿ ವರದಿ ಸಲ್ಲಿಕೆ ಬಳಿಕ ಮಾಲಿವುಡ್‌ನಲ್ಲಿ ಖ್ಯಾತ ಕಲಾವಿದರ ವಿರುದ್ಧ ಲೈಂಗಿಕ ದೌರ್ಜನ್ಯ…

ವಾಯುಭಾರ ಕುಸಿತ; ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ, ಕೇರಳ ಕೇರಳ ರಾಜ್ಯಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

ಬೆಂಗಳೂರು: ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಲ ಕೊಳ್ಳಿಯಲ್ಲಿ ವಾಯುಭಾರ ಕುಸಿತ ಮತ್ತು ಪೂರ್ವ ಅರಬ್ಬಿ ಸಮುದ್ರದಲ್ಲಿನ ಹವಾಮಾನದ ವ್ಯತ್ಯಯದಿಂದಾಗಿ ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ ಹಾಗೂ…

ಹೆಚ್ಡಿಕೆ ಹಾಗೂ ಬಿಜೆಪಿ ನಾಯಕರ ವಿರುದ್ದ ಪ್ರಾಸಿಕ್ಯೂಷನ್ ಅನುಮತಿಗೆ ಆಗ್ರಹ; ರಾಜ್ಯಪಾಲರ ಬಳಿ ಕಾಂಗ್ರೆಸ್ ನಿಯೋಗ

ಬೆಂಗಳೂರು: ಮುಡಾ ನಿವೇಶನ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಬಗ್ಗೆ ಕಾಂಗ್ರೆಸ್ ಆಕ್ರೋಶ ತಣ್ಣಗಾಗಿಲ್ಲ. ಬಿಜೆಪಿ-ಜೆಡಿಎಸ್ ನಾಯಕರ ವಿರುದ್ದದ ಮನವಿಗಳಿಗೂ…

KSRTCಯತ್ತ ಪ್ರಶಸ್ತಿಗಳ ಮೆರವಣಿಗೆ; ಮತ್ತೊಮ್ಮೆ 10ಕ್ಕೂ ಹೆಚ್ಚು ಪುರಸ್ಕಾರಗಳು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ರಾಷ್ಟ್ರೀಯ ಮಟ್ಟದ 8 ವೀಡಿಯಾ – ViDEA, 5 ಎಮ್ಕ್ಯೂಬ್ – mCUBE ಮತ್ತು 2 ಸ್ಕಾಚ್…

ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆಗಳಿಂದ ಅನ್ನದಾತರ ನಾಶ; ಕುರುಬೂರು ಆಕ್ರೋಶ

ಕಾರೈಕಲ್: ಕೇಂದ್ರ ಸರ್ಕಾರಕ್ಕೆ ದುರ್ಬಲ ಅಧಿಕಾರ ಸಿಕ್ಕಿದರು ರೈತ ವಿರೋಧಿ ಧೋರಣೆಗಳನ್ನೇ ಮುಂದುವರಿಸುತ್ತಿದೆ. ಇದೇ ರೀತಿ ರೈತ ವಿರೋಧಿ ಧೋರಣೆ ಮುಂದುವರೆದರೆ ಅಧಿಕಾರದಿಂದಲೇ ದೂರ ಹಾಕುವ ಸನ್ನಿವೇಶ…

ಫ್ರಾನ್ಸ್‌ನ ‘ವಿಶ್ವ ಕೌಶಲ್ಯ ಸ್ಪರ್ಧೆ’ಯಲ್ಲಿ ಕರ್ನಾಟಕದ 9 ಮಂದಿ ವಿದ್ಯಾರ್ಥಿಗಳ ಕಮಾಲ್

ಬೆಂಗಳೂರು: ಫ್ರಾನ್ಸ್ ನ ಲಿಯೋನ್‌ನಲ್ಲಿ ನಡೆಯಲಿರುವ 47ನೇ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕೌಶಲಗಳನ್ನು ಜಾಗತಿಕ ವೇದಿಕೆಯಲ್ಲಿ ಪ್ರದರ್ಶಿಸಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಮಂಡಳಿ (ಕೆ.ಎಸ್.ಡಿ.ಸಿ)…