ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕಸರತ್ತು; ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ

ಬೆಂಗಳೂರು: ಮೇಕೆದಾಟು ಯೋಜನೆಯನ್ನು ಶೀಘ್ರ ಜಾರಿಗೆ ತರುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಯೋಜನೆಯ ಪ್ರಗತಿ ಹಾಗೂ ಭೂಸ್ವಾಧೀನಕ್ಕೆ ಸಂಬಂಧಿಸಿದ ವಿಚಾರಗಳ ಕುರಿತು…

ಪಿಓಪಿ ಗಣೇಶ ಮೂರ್ತಿಗಳ ವಿರುದ್ಧ ಕಾರ್ಯಾಚರಣೆ; 872 ವಿಗ್ರಹಗಳು ವಶ

ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪರಿಸರಕ್ಕೆ ಹಾನಿಕಾರಕವಾದ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟ ತಡೆಗಟ್ಟಲು ರಾಜ್ಯ ಅರಣ್ಯ ಇಲಾಖೆ ವಿಶೇಷ…

ಮಂಡ್ಯದಲ್ಲಿ ಮನಕಲಕುವ ಘಟನೆ: ಶಾಲೆಯಲ್ಲಿ ಶಿಕ್ಷಕಿ ಬೈದಿದ್ದಕ್ಕೆ ಮನನೊಂದು 3ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಡ್ಯ: ಶಾಲೆಯಲ್ಲಿ ಶಿಕ್ಷಕಿ ಬೈದಿದ್ದಾರೆಂಬ ಕಾರಣಕ್ಕೆ ತೀವ್ರವಾಗಿ ಮನನೊಂದ 9 ವರ್ಷದ ಪುಟ್ಟ ಬಾಲಕಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಅತ್ಯಂತ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ…

ಬೆಂಗಳೂರಿಗೆ 4,500 ಇ-ಬಸ್‌: ರಾಜ್ಯ ಸರ್ಕಾರದಿಂದ ಅನುಮೋದನೆ; ತೇಜಸ್ವಿ ಸೂರ್ಯ ಸ್ವಾಗತ

ಬೆಂಗಳೂರು: ಕೇಂದ್ರದ ಪಿಎಂ ಇ-ಡ್ರೈವ್ ಯೋಜನೆಯಡಿ ಬೆಂಗಳೂರಿಗೆ ಮಂಜೂರಾಗಿರುವ 4,500 ಎಲೆಕ್ಟ್ರಿಕ್ ಬಸ್‌ಗಳನ್ನು ಸೇರ್ಪಡೆಗೊಳಿಸಲು ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ…

ಬೆಂಗಳೂರಲ್ಲಿ FSSAI ದಾಳಿ: 3.7 ಟನ್ ಶಿಶು ಆಹಾರ ನಾಶ

ಬೆಂಗಳೂರು: ಶಿಶು ಆಹಾರ ಉತ್ಪನ್ನಗಳ ಗುಣಮಟ್ಟ ಮತ್ತು ಲೇಬಲಿಂಗ್ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಬ್ರಿಟಿಷ್ ಲೈಫ್‌ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಮೇಲೆ ಆಹಾರ ಸುರಕ್ಷತಾ…

KPSC ನೇಮಕಾತಿ ಹಗರಣದಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಸ್ಪೆಂಡ್

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರ ವಶದಲ್ಲಿರುವ 2016ರ ಬ್ಯಾಚ್‌ನ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ರಾಜ್ಯ ಸರ್ಕಾರ ಸೇವೆಯಿಂದ…

ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2,400 ವಿಶೇಷ ಬಸ್ ಸಂಚಾರದ ವ್ಯವಸ್ಥೆ

ಬೆಂಗಳೂರು: ಗೌರಿ-ಗಣೇಶ ಹಬ್ಬ ಹಾಗೂ ಸಾಲು ಸಾಲು ವಾರಾಂತ್ಯದ ರಜೆಗಳ ಸಂಭ್ರಮದಲ್ಲಿರುವ ರಾಜಧಾನಿಯ ಜನರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದೆ. ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆಯನ್ನು ತಪ್ಪಿಸಲು…

ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!

ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 4ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಈ ಸಂಬಂಧ…

ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’

ಬೆಂಗಳೂರು: ಕೆಪಿಎಸ್‌ಸಿ ಹಗರಣದ ವಿಚಾರವಾಗಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಸಚಿವ ಎನ್‌. ಚಲುವರಾಯಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಆರೋಪ-ಪ್ರತ್ಯಾರೋಪಗಳ ನಡುವೆ ಇದೀಗ ವೈಯಕ್ತಿಕ ವಿಚಾರಗಳೂ…

ಸೆಪ್ಟೆಂಬರ್ 21ರಿಂದ 3 ದಿನ ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ: ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ. ಸೆಪ್ಟೆಂಬರ್ 21ರಿಂದ 23ರವರೆಗೆ…