BJP-JDS ಪಾದಯಾತ್ರೆ ಮೈಸೂರು ತಲುಪುವುದರೊಳಗೆ ಸಿದ್ದರಾಮಯ್ಯ ರಾಜೀನಾಮೆ; BSY ಭವಿಷ್ಯ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಸಿಲುಕಿದ ಸಿಎಂ ಸಿದ್ದರಾಮಯ್ಯನವರು ಗೌರವಯುತವಾಗಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಿರ್ಗಮಿಸಲಿ ಎಂದು ಬಿಜೆಪಿ ಸಂಸದೀಯ ಸಮಿತಿ ನಾಯಕ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಕೆಂಗೇರಿಯಲ್ಲಿ ಶನಿವಾರ ಬಿಜೆಪಿ-…

BJP-JDS ‘ಮೈಸೂರು ಚಲೋ’ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಶಕ್ತಿಎಂದ ವಿಜಯೇಂದ್ರ

ಬೆಂಗಳೂರು: ಮೈಸೂರು ಚಲೋ ಪಾದಯಾತ್ರೆಯು ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಶಕ್ತಿಯನ್ನು ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಬೆಂಗಳೂರು…

‘ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಮತ್ತೊಬ್ಬ ಅಧಿಕಾರಿ ಬಲಿ’; ಬಿಜೆಪಿ ಆಕ್ರೋಶ..

‘ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಮತ್ತೊಬ್ಬ ಅಧಿಕಾರಿ ಬಲಿ’ ಎಂದು ಬಿಜೆಪಿ ಆಕ್ರೋಶ.. ಪಿಎಸ್​ಐ ಸಾವಿಗೆ ಕಾರಣವಾದ ಶಾಸಕನ ಬಂಧನಕ್ಕೆ ಸಿ.ಟಿ.ರವಿ ಆಗ್ರಹ..  ಯಾದಗಿರಿ: ಸೈಬರ್ ಕ್ರೈಮ್ ಠಾಣೆಯ…

ಯಾದಗಿರಿ ಪಿಎಸ್​ಐ ಪರಶುರಾಮ್ ಅನುಮಾನಸ್ಪದ ಸಾವು; ಪ್ರಭಾವಿ ಶಾಸಕರ ಕೈವಾಡ ದಲಿತ ಸಂಘಟನೆಗಳ ಆಕ್ರೋಶ

ಯಾದಗಿರಿ: ಸೈಬರ್ ಕ್ರೈಮ್ ಠಾಣೆಯ ಪಿಎಸ್​ಐ ಪರಶುರಾಮ (34) ಎಂಬವರು ಶುಕ್ರವಾರ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ವರ್ಗಾವಣೆ ವಿಚಾರದಲ್ಲಿ ಪ್ರಭಾವಿಗಳಿಂದ ಹಣಕ್ಕಾಗಿ ಒತ್ತಡ ಹೇರಲಾಗಿದ್ದು ಇದರಿಂದ ನೊಂದಿದ್ದ ಪಿಎಸ್​ಐ…

ಕೋಲಾರ ಸಮೀಪ ಭೀಕರ ಅಪಘಾತ; ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ದುರ್ಮರಣ

ಕೋಲಾರ: ಬೆಂಗಳೂರಿನ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಲಾರ ‌ಸಮೀಪದ ಸಹಕಾರ ನಗರದ ಬಳಿ ಶುಕ್ರವಾರ…

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಸೂಕ್ತ ರಕ್ಷಣೆ ನೀಡಿಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ವಾಲ್ಮೀಕಿ ನಿಗಮ ಹಗರಣ ಮತ್ತು ಮುಡಾ ಸೈಟ್ ಹಂಚಿಕೆ ಕರ್ಮಕಾಣದ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಗೆ ಸೂಕ್ತ ರಕ್ಷಣೆ…

ಮಾಧ್ಯಮ, ಸಾರ್ವಜನಿಕ ಸಂಪರ್ಕ ಸಹಿತ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರತಿಷ್ಠಿತ ‘ರಾಜ್ಯ ಸಂವಹನ ಪ್ರಶಸ್ತಿ’;

ಬೆಂಗಳೂರು: ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ (Public Relations Council of India- PRCI) ನೀಡುವ ‘ರಾಜ್ಯ ಸಂವಹನ ಪ್ರಶಸ್ತಿ‌’ ಪ್ರದಾನ ಸಮಾರಂಭ ಗಮನಸೆಳೆಯಿತು. ವಿವಿದ ಕ್ಷೇತ್ರಗಳಲ್ಲಿ…

UAEಯಲ್ಲಿ ಪುರುಷ ನರ್ಸ್ ಉದ್ಯೋವಕಾಶ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

UAEಯಲ್ಲಿ ಪುರುಷ ನರ್ಸ್ ಉದ್ಯೋವಕಾಶ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ.. ಆಯ್ಕೆಯಾದವರಿಗೆ ಮಾಸಿಕ 1,11,000. ರೂಪಾಯಿ ವೇತನ.. ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್…

ಭೂ ಕುಸಿತ.. ಈಗ ಪುತ್ತೂರು ಸರದಿ.. ಹೆದ್ದಾರಿಯಲ್ಲಿ ವಾಹನ ಸಂಚಾರ ಏರುಪೇರು

ಮಂಗಳೂರು: ಕರಾವಳಿ ಮಲೆನಾಡಿನಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು ಬಹುತೇಕ ನದಿಗಳ ತೀರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ ನದಿ ಪಾತ್ರದ…

ಮುಡಾ ಹಗರಣ; ಬಿಜೆಪಿ ಪಾದಯಾತ್ರೆಗೆ ಸರ್ಕಾರದಿಂದ ಅಡ್ಡಿ ಇಲ್ಲ

ಬೆಂಗಳೂರು: ಮುಡಾ ಹಗರಣ ಸಂಬಂಧ ಪ್ರತಿಪಕ್ಷ ಬಿಜೆಪಿ ನಡೆಸಲುದ್ದೇಶಿಸಿರುವ ಪಾದಯಾತ್ರೆಗೆ ಸರ್ಕಾರದಿಂದ ಅಡ್ಡಿ ಇಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,…