ರಾಜ್ಯದಲ್ಲಿ ವಿದ್ಯುತ್ ಪ್ರಸರಣ ಜಾಲ ಭದ್ರತೆಗೆ ಕೆಪಿಟಿಸಿಎಲ್ ಮಹತ್ವದ ಕ್ರಮ: ‘ಝೀರೋ ಟ್ರಸ್ಟ್’ ಸೈಬರ್ ಭದ್ರತಾ ವ್ಯವಸ್ಥೆ ಅಳವಡಿಕೆ

ಬೆಂಗಳೂರು: ರಾಜ್ಯದ ವಿದ್ಯುತ್ ಪ್ರಸರಣ ಜಾಲದ ಡಿಜಿಟಲ್ ಭದ್ರತೆಯನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಜಾಗತಿಕ ಮಟ್ಟದಲ್ಲಿ ಮಾನ್ಯತೆ ಪಡೆದಿರುವ…

ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ರಿಲೀಫ್: ಇನ್ಮುಂದೆ ಸ್ಥಳ ತೋರಿಸದೇ ವರ್ಗಾವಣೆ ಮಾಡುವಂತಿಲ್ಲವೆಂದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಯಲ್ಲಿ ಉಂಟಾಗುತ್ತಿದ್ದ ಗೊಂದಲಗಳಿಗೆ ತೆರೆ ಎಳೆಯುವಂತೆ ಕರ್ನಾಟಕ ಸರ್ಕಾರವು ಹೊಸ ಮಾರ್ಗಸೂಚಿ ಹೊರಡಿಸಿದೆ. ಅಬಕಾರಿ ಉಪ ಆಯುಕ್ತ ಕೆ. ಅರುಣ್…

ಸಚಿವ ಈಶ್ವರ ಖಂಡ್ರೆಗೆ ಈ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಹೆಚ್ಎಂಟಿ ಜಾಗಕ್ಕೂ ಅರಣ್ಯ ಇಲಾಖೆಗೂ ಯಾವುದೇ ಸಂಬಂಧ ಇಲ್ಲ. ಆ ಜಮೀನನ ಮೇಲೆ ಅರಣ್ಯ ಇಲಾಖೆಗೆ ಯಾವುದೇ ರೀತಿಯ ಹಕ್ಕು ಇರುವುದಿಲ್ಲ. ಬೇಕಿದ್ದರೆ ಈ ಬಗ್ಗೆ ಮಾತನಾಡುತ್ತಿರುವವರು…

ಬೆಂಗಳೂರಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನರು

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ನಗರೀಕರಣದ ಪರಿಣಾಮವಾಗಿ ವನ್ಯಜೀವಿಗಳು ಜನವಸತಿ ಪ್ರದೇಶಗಳಿಗೆ ನುಗ್ಗುವ ಆತಂಕಕಾರಿ ಘಟನೆಗಳು ಮುಂದುವರಿದಿವೆ. ಈ ಹಿಂದೆ ದಕ್ಷಿಣ ಬೆಂಗಳೂರು ಹಾಗೂ ಮಾಗಡಿ ರಸ್ತೆಯ ಆಸುಪಾಸಿನಲ್ಲಿ…

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ತುಮಕೂರು: ‌ಚುನಾವಣಾ ಆಯೋಗದ ಸೂಚನೆಯಂತೆ ಎಸ್‌ಐಆರ್‌ ಪ್ರಕ್ರಿಯೆ ನಡೆಯುತ್ತಿದೆ. ಅದರಲ್ಲಿ ಯಾವುದೇ ಗೊಂದಲಗಳಿಲ್ಲ. ಚುನಾವಣಾ ಅಧಿಕಾರಿಗಳೇ ಎಲ್ಲವನ್ನೂ ನೋಡಿಕೊಳ್ಳುತ್ತಾರೆ. ಒಂದು ವೇಳೆ ಅಧಿಕಾರಿಗಳೇನಾದ್ರು ತಪ್ಪು ಮಾಡಿದರೆ, ಅವರ…

ಗೃಹ ಜ್ಯೋತಿ ಮನೆ-ಮನೆ ಪರಿಶೀಲನೆ ಕಾರ್ಯ: ಜುಲೈ ತಿಂಗಳಿನಲ್ಲಿ ಗ್ರಾಹಕರಿಗೆ ಬೆಸ್ಕಾಂನಿಂದ ಸರಾಸರಿ ಬಿಲ್

ಬೆಂಗಳೂರು: ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್ ಗಳು ನಿಯೋಜನೆಗೊಂಡಿರುವುದರಿಂದ ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ, ಗ್ರಾಹಕರಿಗೆ ಸರಾಸರಿ…

ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ

ಬೆಂಗಳೂರು: ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕು ಎಂಬ ತಮ್ಮ ನಿಲುವನ್ನು ಸಚಿವ ಎಂ.ಬಿ. ಪಾಟೀಲ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಉಪಪಂಗಡಗಳಿಂದ ವಿಭಜನೆಯಾಗಿರುವ ಲಿಂಗಾಯತ ಸಮಾಜ ಆತ್ಮಾವಲೋಕನ…

ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ರಾಜ್ಯದ ಬರ ಪರಿಸ್ಥಿತಿ, ರಾಜಕೀಯ ಬೆಳವಣಿಗೆಗಳು ಹಾಗೂ ಪಕ್ಷದ ಸಂಘಟನೆಗೆ ಸಂಬಂಧಿಸಿದ ಹಲವು ಮಹತ್ವದ…

ರಾಜ್ಯದಲ್ಲಿ ರದ್ದಾದ ಬಿಪಿಎಲ್ ಕಾರ್ಡ್ ಮತ್ತೆ ಪಡೆಯಲು ಅವಕಾಶ

ಶಿವಮೊಗ್ಗ: ವಿವಿಧ ಕಾರಣಗಳಿಂದಾಗಿ ರದ್ದಾಗಿ, ಎಪಿಎಲ್ ಕಾರ್ಡ್ಗಳಾಗಿ ಪರಿವರ್ತನೆಗೊಂಡಿದ್ದ ಬಿಪಿಎಲ್ ಪಡಿತರ ಚೀಟಿಗಳನ್ನು ಅರ್ಹರು ಪುನಃ ಪಡೆದುಕೊಳ್ಳಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದ್ದು, ಆಹಾರ ಇಲಾಖೆ ಅಧಿಕಾರಿಗಳು…

ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ಯೋಜನೆಗೆ ಕರ್ನಾಟಕದಿಂದ ಹಂಪಿ, ಮೈಸೂರು, ಲಕ್ಕುಂಡಿ ಶಿಫಾರಸು: ಸಚಿವ ಕೆ ಜೆ ಜಾರ್ಜ್

ವಿಜಯನಗರ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಗ್ಲೋಬಲ್ ಡೆಸ್ಟಿನೇಷನ್ ಡೆವಲಪ್‌ಮೆಂಟ್’ ಯೋಜನೆಯಡಿ ಹಂಪಿ, ಮೈಸೂರು ಹಾಗೂ ಲಕ್ಕುಂಡಿ ಸೇರಿದಂತೆ ರಾಜ್ಯದ ಮೂರು ಪ್ರಮುಖ ಐತಿಹಾಸಿಕ ಹಾಗೂ ಸಾಂಸ್ಕೃತಿಕ…