ದೋಹಾ ಕತಾರ್: ICC ವತಿಯಿಂದ ಕರುನಾಡಿನ ಸಿನಿ ತಾರೆಯರಿಗೆ ಪುರಸ್ಕಾರ

ಕತಾರ್: ದೋಹಾ ಕತಾರ್ ಭಾರತೀಯ ಸಾಂಸ್ಕೃತಿಕ ಕೇಂದ್ರದ ಆವರಣದಲ್ಲಿ ಕರ್ನಾಟಕದ ಪ್ರಖ್ಯಾತ ತಾರೆಯರು, ಸುಪ್ರಸಿದ್ಧ ಕಲಾವಿದರು ಮತ್ತು ಪ್ರಮುಖ ವ್ಯಕ್ತಿತ್ವಗಳನ್ನು ಗೌರವಪೂರ್ಣವಾಗಿ ಸನ್ಮಾನಿಸಲಾಯಿತು. ಡಾ. ಗುರುರಾಜ ಕರಜಗಿ,…

ಕೋವಿಡ್‌ ಹಗರಣ: ಬಿಎಸ್‌ವೈ, ಶ್ರೀರಾಮುಲು ಬಗ್ಗೆ ತನಿಖೆಗೆ ಆಯೋಗ ಶಿಫಾರಸು; ಹೆಣ ಇಟ್ಟು ಹಣ ಮಾಡಿದ ಬಿಜೆಪಿ ನಾಯಕರು ಎಂದ ರಮೇಶ್ ಬಾಬು

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದ ಸಂದರ್ಭ ಕೋವಿಡ್‌ 19 ಚಿಕಿತ್ಸೆ ಹಾಗೂ ನಿರ್ವಹಣೆ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌…

‘ನಿಮ್ಮ ಸರ್ಕಾರದ ಅವಧಿಯಲ್ಲಿ ನೋಟೀಸ್ ಕೊಟ್ಟಾಗ ಇವರೆಲ್ಲಾ ಬೆಟ್ಟು ಚೀಪುತ್ತಿದ್ದರಾ?’; ಬಿಜೆಪಿ ನಾಯಕರ ‘ಲ್ಯಾಂಡ್ ಜಿಹಾದ್’ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಎದಿರೇಟು

ಬೆಂಗಳೂರು: ಹಾವೇರಿ ರೈತನ ಹೆಸರಲ್ಲೂ ಬಿಜೆಪಿಯವರು ಈಗ ರಾಜಕೀಯ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ವಕ್ಫ್ ವಿವಾದ ಕುರಿತಂತೆ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್…

ಅಬಕಾರಿ ಲಂಚಾವತಾರ; ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು; ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು, ಇದನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್‌.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು. ಇದು ಹಣದ ಅವ್ಯವಹಾರವಾಗಿರುವುದರಿಂದ…

‘KSRTCಯನ್ನು ಬಲಗೊಳಿಸಿದ ಸ್ತ್ರೀ ‘ಶಕ್ತಿ’ ನಿಲ್ಲಲ್ಲ.. ಸರ್ಕಾರದ ‘ಗ್ಯಾರೆಂಟಿ’ ಅಬಾಧಿತ

ಬೆಂಗಳೂರು: ‘KSRTCಯನ್ನು ಬಲಗೊಳಿಸಿರುವ, ಸ್ತ್ರೀಯರ ಪಾಲಿಗೆ ಆಶಾಕಿರಣವಾಗಿರುವ ‘ಶಕ್ತಿ’ ಗ್ಯಾರೆಂಟಿ ನಿಲ್ಲಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತಂತೆ ಸ್ವತಃ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಸ್ಪಷ್ಟನೆ ನೀಡಿದ್ದಾರೆ.…

‘ಸಮೃದ್ಧ ಬೈಂದೂರು’: ಶಾಸಕ ಗುರುರಾಜ್ ಗಂಟಿಹೊಳೆ ಪರಿಕಲ್ಪನೆ.. ಹಳ್ಳಿ-ಹಳ್ಳಿಗಳಲ್ಲಿ ವೈದ್ಯಕೀಯ ಶಿಬಿರ

ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಹಳ್ಳಿ ಪ್ರದೇಶವಾದ ಗಂಗಾನಾಡು, ಕ್ಯಾರ್ತುರು ಭಾಗದಲ್ಲಿ ವೈದ್ಯಕೀಯ ಶಿಬಿರ ನೆಡೆಸಿ ಫಲಾನುಭವಿಗಳಿಗೆ ಉಚಿತ ತಪಾಸಣೆ, ಚಿಕಿತ್ಸೆಯ ಜತೆಗೆ ಔಷಧ ವಿತರಿಸಲಾಯಿತು.…

ಲಂಡನ್‌ನ ಲ್ಯಾಂಬೆತ್ ಬಸವೇಶ್ವರ ಪ್ರತಿಮೆಗೆ ನಟಿ ಪೂಜಾಗಾಂಧಿ ದಂಪತಿ ಗೌರವ; ಮುಂಗಾರು ಮಳೆ ಬೆಡಗಿಗೆ ಸಾಗರೋತ್ತರ ಕನ್ನಡಿಗರ ಸನ್ಮಾನ

ಲಂಡನ್: ಸ್ಯಾಂಡಲ್‌ವುಡ್ ನಟಿ ಪೂಜಾ ಗಾಂಧಿ ಮತ್ತು ವಿಜಯ ಘೋರ್ಪಡೆ ದಂಪತಿ ಲಂಡನ್‌ನಲ್ಲಿ ಶ್ರೀ ಬಸವೇಶ್ವರ ವಿಗ್ರಹ ಸ್ಥಳಕ್ಕೆ ಭೇಟಿ ಕನ್ನಡಿಗರ ಜೊತೆ ಸಮಾಲೋಚನೆ ನಡೆಸಿ ಗಮನಸೆಳೆದರು.…

ಆಸ್ಮಾಕಂ ಸಂಸ್ಕೃತಂ; ಹನೂರಿನಲ್ಲಿ ಹೀಗೊಂದು ವಿಶೇಷ ಕಾರ್ಯಕ್ರಮ

ಚಾಮರಾಜನಗರ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಶ್ರೀ ಮಹದೇಶ್ವರ ಸಂಸ್ಕೃತ ಪಾಠಶಾಲೆ ಹೊಸಪಾಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ಆಸ್ಮಕಂ ಸಂಸ್ಕೃತಂ ಕಾರ್ಯಕ್ರಮವನ್ನು ಬೈಲೂರಿನ ಉನ್ನತೀಕರಿಸಿದ ಸರ್ಕಾರಿ ಹಿರಿಯ…

ಮಂಗಳೂರು: ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾ! ಅಕ್ರಮ ದಂಧೆ ಬಗ್ಗೆ ಅಧಿಕಾರಿಗಳ ಮೌನವೇಕೆ? CSಗೆ ಪರಿಸರ ಹೋರಾಟಗಾರ ಆಲ್ವಿನ್ ದೂರು

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು ಹೊರವಲಯದ ‘ಉಳಿಯ’ ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ…

ಸಿಎಂ ಸಹಿ ಫೋರ್ಜರಿ ಮಾಡಿರೋದು ಈ ಅಧಿಕಾರಿ? ರಾಜ್ಯಪಾಲರಿಗೆ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ದೂರು

ಬೆಂಗಳೂರು: ಸಾವಿರಾರು ಕೋಟಿ ರೂ ಮೌಲ್ಯದ ಜಮೀನನ್ನು ಅಧಿಕಾರಿಗಳು ಮುಖ್ಯಮಂತ್ರಿ ಸಹಿ ಫೋರ್ಜರಿ ಮೂಲಕ ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪ ಬಗ್ಗೆ ಹೈಕೋರ್ಟ್ ಪರಿವೀಕ್ಷಣೆಯಲ್ಲಿ ಸಿಬಿಐ ತನಿಖೆಗೆ…