ಫೆಂಗಲ್ ಚಂಡಮಾರುತ ಹಿನ್ನೆಲೆ; ರಾಜ್ಯದಲ್ಲೂ ಮೂರು ದಿನ ಮಳೆ ಸಾಧ್ಯತೆ
ಬೆಂಗಳೂರು: ಪೂರ್ವ ಕರಾವಳಿಗೆ ಅಪ್ಪಳಿಸಿರುವ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ…