ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗೋಣ’: ಕೈ ನಾಯಕರ ವಿರುದ್ದ ತೊಡೆ ತಟ್ಟಿದ ಬಿಎಸ್‌ವೈ
ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ವಿರಮಿಸಲ್ಲ ಎಂದಿರುವ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ, ತಾಕತ್ತಿದ್ದರೇ ವಿಧಾನಸಭೆ ವಿಸರ್ಜಿಸಿ, ಚುನಾವಣೆಗೆ ಹೋಗೋಣ ಎಂದು ಕಾಂಗ್ರೆಸ್ ನಾಯಕರಿಗೆ…
