ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ PUC ಮತ್ತು SSLC ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಸೋಮವಾರ ಬಿಡುಗಡೆಯಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗಳು 2025ರ ಮಾರ್ಚ್ 1 ರಿಂದ ಮಾರ್ಚ್ 19 ರವರೆಗೆ ನಿಗದಿಯಾಗಿವೆ.

SSLC ಪರೀಕ್ಷೆಯು 2025, ಮಾರ್ಚ್‌ 20ರಿಂದ ಏಪ್ರಿಲ್‌ 2ರವರೆಗೆ ನಡೆಯಲಿವೆ.