ಬಿಗ್ ಬಾಸ್ ಸ್ಟಾರ್ ತನಿಷಾ ಇದೀಗ ‘ಕೋಣ’ ಸುತ್ತ ಬ್ಯುಸಿಯಾಗಿದ್ದಾರೆ. ಅವರ ನಿರ್ಮಾಣದ ‘ಕೋಣ’ ಸಿನಿಮಾ ತೀವ್ರ ಕುತೂಹಲ ಕೆರಳಿಸಿದೆ.
ನಟ ಕೋಮಲ್ ಕುಮಾರ್ ನಟಿಸಿರುವ ‘ಕೋಣ’ ಚಿತ್ರ ಇದೀಗ ಚಿತ್ರೀಕರಣ ಅಂತಿಮ ಹಂತದಲ್ಲಿದೆ. ಎಸ್.ಹರಿಕೃಷ್ಣ ನಿರ್ದೇಶನದ ‘ಕೋಣ’ ದ್ದು, ಅದರ ಟೀಸರ್ ಬಿಡುಗಡೆಯಾಗಿದೆ.
Related Posts

ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ ರೇಲ್ವೆ; ಪ್ರಧಾನಿ ಜೊತೆ ಸೋಮಣ್ಣ ಚರ್ಚೆ
ನವದೆಹಲಿ: ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ ರೇಲ್ವೆ ಸಹಿತ ಕರ್ನಾಟಕದ ಹಲವು ಯೋಜನೆಗಳ ತ್ವರಿತ ಅನುಷ್ಠಾನ ಸಂಬಂಧ ಪ್ರಧಾನಿ ಜೊತೆ ಕೇಂದ್ರ ರೇಲ್ವೆ ಮತ್ತು ಜಲ…

ಫೆ.1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಬಜೆಟ್ ಮಂಡನೆ
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ (CCPA) ಬುಧವಾರ, ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನದ ಪ್ರಮುಖ ದಿನಾಂಕಗಳನ್ನು ಅನುಮೋದಿಸಿದೆ. ಸಂಸದೀಯ…

ಕೆಎಸ್ಆರ್ಟಿಸಿಯ ಪಾರದರ್ಶಕತೆಗೆ ರಾಷ್ಟ್ರೀಯ ಮನ್ನಣೆ: ‘ಸ್ಕಾಚ್’ ಪ್ರಶಸ್ತಿ ಮುಡಿಗೆ ಆಡಳಿತಾತ್ಮಕ ಸುಧಾರಣೆಯ ಗರಿ!
ನವದೆಹಲಿ: ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಈಗ ಆಡಳಿತಾತ್ಮಕ ಸುಧಾರಣೆಯಲ್ಲೂ ದೇಶಕ್ಕೆ ಮಾದರಿಯಾಗಿದೆ. ನಿಗಮವು ಅಳವಡಿಸಿಕೊಂಡಿರುವ…
