ಬೆಂಗಳೂರು: ದಿನಾಂಕ: 27-08-2025 ಬುಧವಾರದಂದು “ಗಣೇಶ ಚತುರ್ಥಿ ಹಬ್ಬದ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ರವರು ತಿಳಿಸಿದ್ದಾರೆ.
ಆ.27ರಂದು ಬೆಂಗಳೂರಲ್ಲಿ ಗಣೇಶ ಚತುರ್ಥಿ ಹಬ್ಬದದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ



