ಬೆಂಗಳೂರು 23: 66/11 kV ವಿಡಿಯಾ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 23.11.2025 ರಿಂದ 24.11.2025 ರಂದು ಬೆಳಗ್ಗೆ 09:00 ಯಿಂದ ಮಧ್ಯಾಹ್ನ 12:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿ ಮಾಡಲಾಗಿದೆ.
ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪಾರ್ಟ್‌ಮೆಂಟ್, 8 ನೇ ಮೈಲ್ ರಸ್ತೆ, ರಾಮಯ್ಯ ಲೇಔಟ್, ಹಾವನೂರು ಎಕ್ಸ್‌ಟೆನ್. ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ರಿಲಯನ್ಸ್ ಫ್ರೆಶ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, ಡಿಫೆನ್ಸ್ ಕಾಲೋನಿ, ಹಾವನೂರು ಎಕ್ಸ್,. ಮಂಜುನಾಥ್ ನಗರ, ಮಹಾಲಕ್ಷ್ಮಿ ನಗರ ಕರೆಂಟ್ ಇರೋದಿಲ್ಲ.
ಕಾಟರಾಯ ನಗರ, ಸೋಪ್ ಫ್ಯಾಕ್ಟರಿ ಲೇಔಟ್, ವಿಜಯಲಕ್ಷ್ಮಿ ಲೇಔಟ್, ಅಂದಾನಪ್ಪ ಲೇಔಟ್ , ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿಯ ಭಾಗಶಃ, ತರಬನಹಳ್ಳಿ ಮುಖ್ಯ ರಸ್ತೆ, , ಹಾವನೂರು ಎಕ್ಸ್‌ಟಿಎನ್., ಹೆಸರಘಟ್ಟ ಮುಖ್ಯ ರಸ್ತೆ, ಸಿಡೇದಹಳ್ಳಿ, ಭಾಗಶಃ ವಿಶ್ವೇಶರಯ್ಯ ಲೇಔಟ್, ರಾಯಲ್ ಎನ್‌ಕ್ಲೇವ್, ಬೈರವೇಶ್ವರ ವೃತ್ತ. ಮತ್ತು ಮೇಲೆ ಹೇಳಿದ ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.



