ʼಜೈಲರ್ʼ ಬಳಿಕ ರಜಿನಿಕಾಂತ್ ಖಾಕಿ ತೊಟ್ಟು ವಿಶೇಷ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಶೇಷ ಪಾತ್ರದ ʼವೆಟ್ಟೈಯನ್ʼ ಚಿತ್ರ ಸಿನಿ ಲೋಕದಲ್ಲಿ ಕುತೂಹಲ ಕೆರಳಿಸಿದೆ. ಭಾರೀ ನಿರೀಕ್ಷೆ ಹುಟ್ಟಿಸಿರುವ ʼವೆಟ್ಟೈಯನ್ʼ ಟ್ರೇಲರ್ ಸಿನಿ ರಸಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಮಿತಾಭ್ ಬಚ್ಚನ್ ಕೂಡಾ ವಿಶೇಷ ಪಾತ್ರದಲ್ಲಿ ಗಮನಸೆಳೆದಿದ್ದಾರೆ.
Related Posts

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ | Dharmendra Pradhan resigns
ನವದೆಹಲಿ: ನೀಟ್-ಯುಜಿ (NEET-UG) ಸೇರಿದಂತೆ ಸಾಲು ಸಾಲು ಪರೀಕ್ಷಾ ಪೇಪರ್ ಲೀಕ್ ಹಗರಣ ಖಂಡಿಸಿ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ…

‘ಜನ್ ಧನ್ ‘ ಯಶೋಗಾಥೆ; 12 ವರ್ಷಗಳಲ್ಲಿ 59 ಕೋಟಿ ಖಾತೆಗಳು, ಮಹಿಳಾ ಫಲಾನುಭವಿಗಳೇ 32.92 ಕೋಟಿ
ನವದೆಹಲಿ: ಹಣಕಾಸು ಸೇರ್ಪಡೆಯನ್ನು ವಿಸ್ತರಿಸುವ ಉದ್ದೇಶದಿಂದ 2014ರಲ್ಲಿ ಆರಂಭಿಸಲಾದ ಪ್ರಧಾನ ಮಂತ್ರಿ ಜನ್ ಧನ್ ಯೋಜನೆ (PMJDY) 12 ವರ್ಷಗಳನ್ನು ಪೂರ್ಣಗೊಳಿಸಿದ್ದು, 2026ರ ಆಗಸ್ಟ್ 19ರ ವೇಳೆಗೆ…
ಒಡಿಶಾದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಕಟೀಲ್ ಕಮಾಲ್
ಭುವನೇಶ್ವರ: ಮಾಜಿ ಸಂಸದ ನಳಿನ್ ಕುಮಾರ್ ಇದೀಗ ಒಡಿಶಾದಲ್ಲಿ ಕಮಾಲ್ ಪ್ರದರ್ಶಿಸುತ್ತಿದ್ದಾರೆ. ಒಡಿಶಾ ಬಿಜೆಪಿ ಉಸ್ತುವಾರಿಯಾಗಿ ನೇಮಕಗೊಂಡಿರುವ ಕರ್ನಾಟಕ ಬಿಜೆಪಿ ಮಾಜಿ ಅಧ್ಯಕ್ಷರೂ ಆದ ನಳಿನ್ ಕುಮಾರ್…
