ಗಾಂಧಿನಗರ: ಗುಜರಾತ್ನ ಮೆಶ್ವೋ ನದಿಯಲ್ಲಿ ಇಂದು ಹೃದಯ ವಿದ್ರಾವಕ ಘಟನೆಯಲ್ಲಿ 8 ಮಂದಿ ಜಲಸಮಾಧಿಯಾಗಿದ್ದಾರೆ.
ಶುಕ್ರವಾರ ಸಂಜೆ ಸ್ನಾನಕ್ಕೆಂದು ನದಿಗೆ ಇಳಿದಿದ್ದ ಜನರ ಪೈಕಿ 8 ಮಂದಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತರೆಲ್ಲರೂ ವಾಸ್ನಾ ಸೊಗ್ತಿ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ಗುರುತಿಸಲಾಗಿದೆ.
ಮಹಾರಾಷ್ಟ್ರ: ಬುಧವಾರ ಬೆಳಿಗ್ಗೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಪ್ರಯತ್ನದಲ್ಲಿ ತಮ್ಮ ವಿಮಾನ ಅಪಘಾತಕ್ಕೀಡಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ನಿಧನರಾದರು.…
ಸಂಗಾರೆಡ್ಡಿ: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಮೊಗ್ಡಂಪಲ್ಲಿ ಮಂಡಲದ ಸತ್ವಾರ್ ಗ್ರಾಮದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಮೂವರು…